ರೋಹಿತ್ ಶರ್ಮಾ 
ಕ್ರಿಕೆಟ್

ಸುಖಾಸುಮ್ಮನೆ ನನ್ನ ಕುಟುಂಬವನ್ನು ಎಳೆದು ತರಬೇಡಿ: ರೋಹಿತ್ ಶರ್ಮಾ ತಿರುಗೇಟು!

ಯಾವುದೇ ವಿವಾದದಲ್ಲೂ ನಮ್ಮ ಕುಟುಂಬವನ್ನು ಎಳೆದು ತರುವ ಕೆಲಸ ಮಾಡಬೇಡಿ ಎಂದು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಸಖತ್ ತಿರುಗೇಟು ನೀಡಿದ್ದಾರೆ.

ಕೋಲ್ಕತ್ತಾ: ಯಾವುದೇ ವಿವಾದದಲ್ಲೂ ನಮ್ಮ ಕುಟುಂಬವನ್ನು ಎಳೆದು ತರುವ ಕೆಲಸ ಮಾಡಬೇಡಿ ಎಂದು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಸಖತ್ ತಿರುಗೇಟು ನೀಡಿದ್ದಾರೆ. 

ಐಸಿಸಿ ಕ್ರಿಕೆಟ್ ವಿಶ್ವಕಪ್ ವೇಳೆ ಟೀಂ ಇಂಡಿಯಾ ಆಟಗಾರನೊಬ್ಬ ಪತ್ನಿಯ ಜೊತೆ 15 ದಿನಗಳಿಗಿಂತ ಹೆಚ್ಚು ಕಾಲ ಜೊತೆಯಲ್ಲಿದ್ದರು ಎಂಬ ಆರೋಪ ಕೇಳಿಬಂದಿದ್ದು ಈ ಹಿನ್ನೆಲೆಯಲ್ಲಿ ಕೆಲವರು ರೋಹಿತ್ ಶರ್ಮಾ ವಿರುದ್ಧ ಕೈ ತೋರಿಸಿದ್ದರಿಂದ ಇದಕ್ಕೆ ಪ್ರತಿಕ್ರಿಯಿಸಿರುವ ರೋಹಿತ್ ಈ ಹೇಳಿಕೆ ನೀಡಿದ್ದಾರೆ. 

ನನ್ನ ಬಗ್ಗೆ ಮಾತನಾಡಿ, ಆದರೆ ನನ್ನ ಕುಟುಂಬದ ಬಗ್ಗೆ ಮಾತನಾಡುವ ಅಥವಾ ಕುಟುಂಬವನ್ನು ಎಳೆದು ತರುವ ಕೆಲಸ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ. 

ವಿಶ್ವಕಪ್ ಟೂರ್ನಿ ವೇಳೆ ಟೀಂ ಇಂಡಿಯಾ ಆಟಗಾರರಿಗೆ 15 ದಿನಗಳ ಕಾಲ ಪತ್ನಿಯ ಜೊತೆ ಇರಲು ಅವಕಾಶ ನೀಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!