ಆಸ್ಟ್ರೇಲಿಯಾ ಕ್ರಿಕೆಟಿಗರು 
ಕ್ರಿಕೆಟ್

ಸಂಕಷ್ಟದಲ್ಲಿರುವ ದೇಶಕ್ಕಾಗಿ ಮತ್ತೆ ಅಂಗಳಕ್ಕೆ ಇಳಿಯಲಿರುವ ರಿಕಿ ಪಾಂಟಿಂಗ್, ಶೇನ್ ವಾರ್ನ್, ಕ್ಲಾರ್ಕ್!

ಆಸ್ಟ್ರೇಲಿಯಾ ಭೀಕರ ಕಾಡ್ಗಿಚ್ಚಿನ ಸಂತ್ರಸ್ತರ ನೆರವಿಗೆ ಮುಂದಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಮಾಜಿ ಆಟಗಾರರು ಚಾರಿಟಿ ಪಂದ್ಯವೊಂದರಲ್ಲಿ ಆಡುವ ಮೂಲಕ ಪರಿಹಾರ ನಿಧಿಗೆ ಹಣ ಸಂಗ್ರಹಿಸಲಿದ್ದಾರೆ.

ಸಿಡ್ನಿ: ಆಸ್ಟ್ರೇಲಿಯಾ ಭೀಕರ ಕಾಡ್ಗಿಚ್ಚಿನ ಸಂತ್ರಸ್ತರ ನೆರವಿಗೆ ಮುಂದಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಮಾಜಿ ಆಟಗಾರರು ಚಾರಿಟಿ ಪಂದ್ಯವೊಂದರಲ್ಲಿ ಆಡುವ ಮೂಲಕ ಪರಿಹಾರ ನಿಧಿಗೆ ಹಣ ಸಂಗ್ರಹಿಸಲಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್‌ ಮತ್ತು ಶೇನ್‌ ವಾರ್ನ್‌ ಸೇರಿದಂತೆ ಹಲವು ದಿಗ್ಗಜ ಕ್ರಿಕೆಟಿಗರು ಈ ಚಾರಿಟಿ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಭಾನುವಾರ ಘೋಷಿಸಲಾಗಿದೆ. 

'ಬುಷ್‌ಫೈರ್‌ ಕ್ರಿಕೆಟ್‌ ಬ್ಯಾಷ್‌' ಎಂದು ಹೆಸರಿಡಲಾಗಿರುವ ಚಾರಿಟಿ ಪಂದ್ಯದಲ್ಲಿ ಪಾಂಟಿಂಗ್‌ ಮತ್ತು ವಾರ್ನ್‌ ಹೊರತಾಗಿ ಮಾಜಿ ವಿಕೆಟ್‌ಕೀಪರ್‌ ಆ್ಯಡಂ ಗಿಲ್‌ ಕ್ರಿಸ್ಟ್‌, ವೇಗಿ ಬ್ರೆಟ್‌ ಲೀ, ಮಾಜಿ ನಾಯಕ ಮೈಕಲ್‌ ಕ್ಲಾರ್ಕ್‌, ಆಲ್‌ರೌಂಡರ್‌ ಶೇನ್‌ ವ್ಯಾಟ್ಸನ್ ಮತ್ತು ಆಸ್ಟ್ರೇಲಿಯಾ ತಂಡದ ಹಾಲಿ ಕೋಚ್‌ ಜಸ್ಟಿನ್‌ ಲ್ಯಾಂಗರ್‌ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT