ಕೊಹ್ಲಿ-ರಿಕಿ ಪಾಂಟಿಂಗ್ 
ಕ್ರಿಕೆಟ್

ಟೀಂ ಇಂಡಿಯಾ-ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಗೆಲ್ಲೋರ್ಯಾರು? ಪಾಂಟಿಂಗ್ ಭವಿಷ್ಯ!

ಜನವರಿ 14ರಂದಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇನ್ನು ಈ ಸರಣಿಯನ್ನು ಯಾವ ತಂಡ ಗೆಲ್ಲಲಿದೆ  ಎಂಬ ಭವಿಷ್ಯವನ್ನು ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಹೇಳಿದ್ದಾರೆ.

ಮುಂಬೈ: ಜನವರಿ 14ರಂದಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇನ್ನು ಈ ಸರಣಿಯನ್ನು ಯಾವ ತಂಡ ಗೆಲ್ಲಲಿದೆ  ಎಂಬ ಭವಿಷ್ಯವನ್ನು ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಹೇಳಿದ್ದಾರೆ. 

ಈ ಹಿಂದೆ ಭಾರತ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾ ಆತಿಥೇಯ ಭಾರತದ ವಿರುದ್ಧ ಏಕದಿನ ಕ್ರಿಕೆಟ್ ಸರಣಿಯನ್ನು 3-2 ಅಂತರದಿಂದ ಗೆದ್ದುಕೊಂಡಿತ್ತು. ಅದೇ ರೀತಿ ಈ ಬಾರಿಯೂ ವಿರಾಟ್ ಕೊಹ್ಲಿ ಬಳಗದ ವಿರುದ್ಧ ಆಸ್ಟ್ರೇಲಿಯಾ 2-1 ಅಂತರದಿಂದ ಗೆಲುವು ಸಾಧಿಸಲಿದೆ ಎಂದು ನುಡಿದಿದ್ದಾರೆ. 

ಈ ಬಗ್ಗೆ ರಿಕಿ ಪಾಂಟಿಂಗ್ ಟ್ವೀಟ್ ಮಾಡಿದ್ದು ಈ ಸರಣಿಯನ್ನು ಆಸ್ಟ್ರೇಲಿಯಾ 2-1 ಅಂತರದಿಂದ ಗೆಲುವು ಸಾಧಿಸಲಿದೆ. ಈ ಫಲಿತಾಂಶವನ್ನು ನಾವು ಎದುರು ನೋಡುತ್ತಿದ್ದೇವೆ ಎಂದು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!