ಭಾರತ ಟೆಸ್ಟ್ ತಂಡ, ಪ್ರಶಸ್ತಿ ವಿತರಣೆ ಸಮಾರಂಭ 
ಕ್ರಿಕೆಟ್

ಭಾರತ ಟೆಸ್ಟ್ ತಂಡಕ್ಕೆ "ವರ್ಷದ ತಂಡ" ಪ್ರಶಸ್ತಿ ಗರಿ

ಆಸ್ಟ್ರೇಲಿಯಾ ನೆಲದಲ್ಲಿ 71 ವರ್ಷಗಳ ಬಳಿಕ ಟೆಸ್ಟ್ ಸರಣಿ ಗೆದ್ದು ಇತಿಹಾಸ ಸೃಷ್ಠಿಸಿದ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಟೆಸ್ಟ್ ತಂಡ "ವರ್ಷದ ತಂಡ" ಪ್ರಶಸ್ತಿಗೆ ಭಾಜನವಾಗಿದೆ. 

ಮುಂಬೈ: ಆಸ್ಟ್ರೇಲಿಯಾ ನೆಲದಲ್ಲಿ 71 ವರ್ಷಗಳ ಬಳಿಕ ಟೆಸ್ಟ್ ಸರಣಿ ಗೆದ್ದು ಇತಿಹಾಸ ಸೃಷ್ಠಿಸಿದ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಟೆಸ್ಟ್ ತಂಡ "ವರ್ಷದ ತಂಡ" ಪ್ರಶಸ್ತಿಗೆ ಭಾಜನವಾಗಿದೆ. 

ಪ್ರಶಸ್ತಿಯ ಪ್ರಾಯೋಜಕತ್ವವನ್ನು ಒಡಿಶಾ ಪ್ರವಾಸೋದ್ಯಮ, ಎಂ.ಆರ್. ಎಫ್, ಟಿಸ್ಸೊಟ್, ಸ್ಪೈಸ್ ಜೆಟ್, ವಿಸಿಟ್ ಮೊನಾಕೊ, ಎಲ್ಐಸಿ, ನಿಪ್ಪೊನ್ ಪೈಂಟ್ಸ್ ಹಾಗೂ ಸೋನಿ ಟೆನ್-1 ವಹಿಸಿಕೊಂಡಿದ್ದವು

ಭಾರತ ತಂಡದ ಪರವಾಗಿ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೋಡ್ ಅವರು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ವರ್ಷದ ತಂಡ ಪ್ರಶಸ್ತಿಗೆ ಭಾಜನವಾದ ಭಾರತ ತಂಡ ಹಾಗೂ ವಿಕ್ರಮ್ ಅವರಿಗೂ ಅಭಿನಂದನೆಗಳು. ಟಿ-20 ವಿಶ್ವಕಪ್ ವರ್ಷವನ್ನು ಅದೇ ಹಾದಿಯಲ್ಲಿ ಮುನ್ನಡೆದು ಮತ್ತೊಂದು ಸಾಧನೆ ಮಾಡುವಂತೆ ತಂಡಕ್ಕೆ ಗಂಗೂಲಿ ಆಶಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ದಿಶಾ ಸಾಲಿಯನ್ ಸಾವು ಪ್ರಕರಣದಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಹೆಸರು; ಎಫ್‌ಐಆರ್ ದಾಖಲಿಸಿದ CBI!

ಬಿಜೆಪಿ ಆಗ್ರಹಿಸಿದಂತೆ ಇನ್ಸ್​ಪೆಕ್ಟರ್​ ಧನಂಜಯ್​ನನ್ನು ಅಮಾನತು ಮಾಡೋಕ್ಕಾಗಲ್ಲ: ಪ್ರಿಯಾಂಕ್ ಖರ್ಗೆ

BBK 13: ನಿನ್ನನ್ನು ಎತ್ತಿ ಕುಕ್ಕಿ ಬಿಡ್ತೀನಿ.. ಸೌಂದರ್ಯಗೆ ಮಂಜು ಆವಾಜ್; 'Biggboss' ಮನೆಯಲ್ಲಿ ಕೈ ಮೀರಿದ ಪರಿಸ್ಥಿತಿ!

'ಅಮೆರಿಕ ಅಧ್ಯಕ್ಷರೂ ಕೂಡ ಕಾಪಿ ಮಾಡುತ್ತಿದ್ದಾರೆ': ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಕೆ ಶಿವಕುಮಾರ್, Video