ಸಂಗ್ರಹ ಚಿತ್ರ 
ಕ್ರಿಕೆಟ್

ಆಯ್ಕೆದಾರರ ಸ್ಥಾನಕ್ಕೆ ಅರ್ಜಿ ಕರೆದ ಬಿಸಿಸಿಐ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ರಾಷ್ಟ್ರೀಯ ಹಿರಿಯ ಆಯ್ಕೆದಾರರ ಸ್ಥಾನಗಳಿಗೆ ಅರ್ಜಿ ಕರೆದಿದೆ.

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ ರಾಷ್ಟ್ರೀಯ ಹಿರಿಯ ಆಯ್ಕೆದಾರರ ಸ್ಥಾನಗಳಿಗೆ ಅರ್ಜಿ ಕರೆದಿದೆ.

ಭಾರತ ಕ್ರಿಕೆಟ್ ತಂಡ ಆಯ್ಕೆ ಸಮಿತಿಯಲ್ಲಿ ತೆರವಾಗಿರುವ ಒಟ್ಟು 9 ಹುದ್ದೆಗಳಿಗಾಗಿ ಬಿಸಿಸಿಐ ಅರ್ಜಿ ಆಹ್ವಾನಿಸಿದ್ದು, ಮಹಿಳೆಯರಿಗಾಗಿ ಹಿರಿಯ ಆಯ್ಕೆ ಸಮಿತಿಗೆ ಐದು ಹುದ್ದೆಗಳು, ಪುರುಷರಿಗಾಗಿ ರಾಷ್ಟ್ರೀಯ ಹಿರಿಯ ಆಯ್ಕೆ ಸಮಿತಿಗೆ ಎರಡು ಹುದ್ದೆಗಳು ಮತ್ತು ಕಿರಿಯ ಪುರುಷರ ತಂಡಕ್ಕೆ ರಾಷ್ಟ್ರೀಯ ಹಿರಿಯ ಆಯ್ಕೆ ಸಮಿತಿಗೆ ಎರಡು ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಈ ಕುರಿತಂತೆ ಬಿಸಿಸಿಐ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಜಾಹಿರಾತು ಕೂಡ ನೀಡಿದ್ದು, ಹಿರಿಯ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಮತ್ತು ಲಕ್ಷ್ಮಣ್ ಶಿವರಾಮ ಕೃಷ್ಣನ್ ಅವರು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಜನವರಿ 24ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ದಾಟಲು ಪ್ರಯತ್ನಿಸುವ ಹಡಗುಗಳ ಮೇಲೆ ದಾಳಿ ಮಾಡುವುದಾಗಿ ಇರಾನ್ ಎಚ್ಚರಿಕೆ; ಅಮೆರಿಕ ಹೇಳಿದ್ದೇನು?

ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಮಾಧ್ಯಮಗಳ ವಿರುದ್ಧ ಜಮ್ಮು-ಕಾಶ್ಮೀರ ಪೊಲೀಸರಿಂದ ಎಫ್‌ಐಆರ್

ThinkEdu 2026: ಭಾರತದಲ್ಲಿ ಈ ವರ್ಷ ಮೂರು ಹೆಚ್ಚುವರಿ ಸೆಮಿ ಕಂಡಕ್ಟರ್ ಘಟಕಗಳ ಆರಂಭ- MEITY ಕಾರ್ಯದರ್ಶಿ ಎಸ್. ಕೃಷ್ಣನ್

ಅಮೆರಿಕ-ಇಸ್ರೇಲ್ ದಾಳಿಗೆ 165 ಇರಾನ್ ಶಾಲಾ ಬಾಲಕಿಯರು ಬಲಿ: ಅಂತಿಮ ಯಾತ್ರೆಯಲ್ಲಿ ಜನಸಾಗರ, ತೀವ್ರ ಆಕ್ರೋಶ! Video

ರಾಜ್ಯದಲ್ಲೂ SIRಗೆ ಪೂರ್ವ ಸಿದ್ಧತೆ ಆರಂಭ; ಶೇ. 73.2 ರಷ್ಟು ಮತದಾರರ ಮ್ಯಾಪಿಂಗ್

SCROLL FOR NEXT