ಶಿಖರ್ ಧವನ್ 
ಕ್ರಿಕೆಟ್

ಆಟವಾಡುತ್ತಿದ್ದಾಗ ಮೈದಾನದಲ್ಲೇ ಕುಸಿದು ಬಿದ್ದ ಶಿಖರ್ ಧವನ್‌ಗೆ ಎಕ್ಸ್‌ರೆ, ಬ್ಯಾಟಿಂಗ್ ಮಾಡುವುದೇ ಡೌಟ್?

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಭುಜದ ಗಾಯಕ್ಕೆ ಒಳಗಾದ ಶಿಖರ್ ಧವನ್ ಅವರು  ಎಕ್ಸ್ ರೆಗೆ ತೆರಳಿದರು.

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ಭುಜದ ಗಾಯಕ್ಕೆ ಒಳಗಾದ ಶಿಖರ್ ಧವನ್ ಅವರು  ಎಕ್ಸ್ ರೆಗೆ ತೆರಳಿದರು. 

ಈಹಿನ್ನೆಯಲ್ಲಿ ಅವರು ಎರಡನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆಯಿಲ್ಲ. ಎಕ್ಸ್ ರೆ ಮುಗಿಸಿಕೊಂಡ ಬಳಿಕ ಟೀಮ್ ಮ್ಯಾನೇಜ್ ಮೆಂಟ್ ಶಿಖರ್ ಧವನ್ ಆಡುವ ಬಗ್ಗೆ ಸ್ಪಷ್ಟಪಡಿಸಲಿದೆ ಎಂದು ಬಿಸಿಸಿಐ ಟ್ವೀಟ್ ಮಾಡಿದೆ. 

ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಪೇರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್