ಸಂಗ್ರಹ ಚಿತ್ರ 
ಕ್ರಿಕೆಟ್

ಕೊಪ್ಪಳ: ಪಿಡಿಒ, ಗ್ರಾಪಂ ಅಧ್ಯಕ್ಷೆ ಸಂಬಂಧಿ ಕಿರುಕುಳ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ

ಪಿಡಿಒ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸಂಬಂಧಿ ಕಿರುಕುಳದಿಂದ ಬೇಸತ್ತ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಕೊಪ್ಪಳ: ಪಿಡಿಒ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸಂಬಂಧಿ ಕಿರುಕುಳದಿಂದ ಬೇಸತ್ತ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕು ಅಂಟ್ರಠಾಣಾ ಗ್ರಾಮದಲ್ಲಿ ಘಟನೆ ನಡೆದಿದೆ. ಅಂಟ್ರಠಾಣಾ ಗ್ರಾಪಂ ವ್ಯಾಪ್ತಿಯ ಯರಿಗೋನಾಳ ಗ್ರಾಮದ ರಾಜಶೇಖರ ತಮ್ಮಣ್ಣವರ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಕಂಪ್ಯೂಟರ್ ಆಪರೇಟರ್ ರಾಜಶೇಖರ ತಮ್ಮಣ್ಣವರ ಆತ್ಮಹತ್ಯೆ ಹಿನ್ನೆಲೆಯಲ್ಲಿ ಗ್ರಾಪಂ ಕಚೇರಿಯಲ್ಲಿ ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದರು. 

ರಾಜಶೇಖರ ತಮ್ಮಣ್ಣವರ ಆತ್ಮಹತ್ಯೆಗೆ ಪಿಡಿಒ ಅಮಿನಸಾಬ್ ಕಲಂದರ್, ಅಧ್ಯಕ್ಷೆ ಮೈದುನ ಕಿರುಕುಳವೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT