ರಹಾನೆ 
ಕ್ರಿಕೆಟ್

ಏಕದಿನ ತಂಡದಲ್ಲಿ ಸ್ಥಾನ ಪಡೆಯುವ ಭರವಸೆ: ರಹಾನೆ

ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ ಅಜಿಂಕ್ಯ ರಹಾನೆ ಹೇಳಿದ್ದಾರೆ.

ನವದೆಹಲಿ: ಶೀಘ್ರದಲ್ಲೇ ಏಕದಿನ ಪಂದ್ಯಗಳಿಗೆ ಮರಳುವ ವಿಶ್ವಾಸವಿದೆ ಎಂದು ಟೀಮ್ ಇಂಡಿಯಾದ ಭರವಸೆಯ ಆಟಗಾರ 
ಅಜಿಂಕ್ಯ ರಹಾನೆ ಹೇಳಿದ್ದಾರೆ.

ರಹಾನೆ ಕೊನೆಯ ಬಾರಿಗೆ 2018 ರ ಫೆಬ್ರವರಿಯಲ್ಲಿ ಏಕದಿನ ಪಂದ್ಯ ಆಡಿದ್ದರು. ಭಾರತೀಯ ಟೆಸ್ಟ್ ತಂಡದ ಉಪನಾಯಕ ರಹಾನೆ,
 ಕ್ರಿಕ್ ಇನ್‌ಫೊ ಗೆ ನೀಡಿದ ಸಂದರ್ಶನದಲ್ಲಿ "ಯಾವುದೇ ಕ್ರಮಾಂಕದಲ್ಲಿ  ಬ್ಯಾಟಿಂಗ್ ಮಾಡಲು ನಾನು ಸಿದ್ಧ. ನಾನು ಏಕದಿನ 
ಕ್ರಿಕೆಟ್‌ಗೆ ಮರಳುವ ಭರವಸೆ ಇದೆ” ಎಂದಿದ್ದಾರೆ.

ಆರಂಭಿಕ ಅಥವಾ ನಂಬರ್ 4 ಯಾವುದೇ ಸ್ಥಾನದಲ್ಲಾದರೂ ಬ್ಯಾಟಿಂಗ್ ಮಾಡಲು ಸಿದ್ದ. ಆದರೆ,ಅವಕಾಶ ಯಾವಾಗ ದೊರೆಯಲಿದೆ ಎಂಬುದು ಗೊತ್ತಿಲ್ಲ. ಎಲ್ಲಾ ಮಾದರಿಯ ಕ್ರಿಕೆಟ್ ಆಡಲು ಮಾನಸಿಕವಾಗಿ ಸಿದ್ಧವಾಗಿರುವುದಾಗಿ 32 ವರ್ಷದ ಅಜಿಂಕ್ಯ ರಹಾನೆ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

"ಆಪ್ ಕಾರ್ಯಕರ್ತ ನನ್ನ ಕುಟುಂಬವನ್ನು ನಿಂದಿಸಿದ, ಅವರದ್ದೇ ಭಾಷೆಯಲ್ಲಿ ಉತ್ತರ ಕೊಟ್ಟೆ: ಕಪಾಳಮೋಕ್ಷ ವಿವಾದದ ಬಗ್ಗೆ ದೆಹಲಿ ಸಚಿವ ಪರ್ವೇಶ್ ವರ್ಮಾ

ಏಕದಿನ ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಿದ Virat Kohli: ಸಚಿನ್ ನಂತರ ಈ ದಾಖಲೆ ಬರೆದ ವಿಶ್ವದ 2ನೇ ಆಟಗಾರ!

ಟೈರ್‌ ಬ್ಲಾಸ್ಟ್‌, 100 ಮೀ. ಕಾರು ಸ್ಕಿಡ್; ನಿಯಂತ್ರಣ ತಪ್ಪಿದ ಫಾರ್ಚುನರ್‌, ಭಯಾನಕ ಅಪಘಾತ, BJP ಶಾಸಕ ಪಾರು! Video

ವೈದ್ಯರ ಮೇಲೆ ಬೆಲ್ಟ್‌, ದೊಣ್ಣೆಯಿಂದ ಹಲ್ಲೆ; 5 ಲಕ್ಷ ರೂಗೆ ಬೇಡಿಕೆ, Bigg Boss ಖ್ಯಾತಿಯ ನಟಿ ವಿರುದ್ಧ ಕೇಸ್‌, ಬಂಧನ

ದಸರಾ-ದೀಪಾವಳಿ ಮುನ್ನ ಗ್ರಾಹಕರಿಗೆ ಶಾಕ್; AC, TV, ವಾಷಿಂಗ್‌ ಮಷಿನ್‌ ಸೇರಿ ಹಲವು ವಸ್ತುಗಳ ಬೆಲೆ ಏರಿಕೆ, 'ದುಬಾರಿ' ಪಟ್ಟಿ ಇಲ್ಲಿದೆ!