ವಿರಾಟ್ ಕೊಹ್ಲಿ-ಕೇನ್ ವಿಲಿಯಮ್ಸನ್ 
ಕ್ರಿಕೆಟ್

ಕೊಹ್ಲಿಗೆ ಸುಧಾರಣೆಯ ಹಸಿವು ಹೆಚ್ಚಿದೆ: ಕೇನ್ ವಿಲಿಯಮ್ಸನ್

ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸ್ವಾಭಾವಿಕವಾಗಿ ಪ್ರತಿಭಾವಂತ ಆಟಗಾರ. ಅವರು ತಮ್ಮ ಆಟವನ್ನು ಪ್ರತಿದಿನ ಸುಧಾರಿಸಲು ಶ್ರಮಿಸುತ್ತಾರೆ. ಹೀಗಾಗಿ ಅವರೊಬ್ಬ ವಿಶಿಷ್ಠ ಆಟಗಾರ ಎಂದು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ನವದೆಹಲಿ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸ್ವಾಭಾವಿಕವಾಗಿ ಪ್ರತಿಭಾವಂತ ಆಟಗಾರ. ಅವರು ತಮ್ಮ ಆಟವನ್ನು ಪ್ರತಿದಿನ ಸುಧಾರಿಸಲು ಶ್ರಮಿಸುತ್ತಾರೆ. ಹೀಗಾಗಿ ಅವರೊಬ್ಬ ವಿಶಿಷ್ಠ ಆಟಗಾರ ಎಂದು ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್ ಶೋ ಕ್ರಿಕೆಟ್ ಕನೆಕ್ಟೆಡ್ ನಲ್ಲಿ ವಿಲಿಯಮ್ಸನ್, ವಿರಾಟ್ ತನ್ನ ಆಟದ ಬಗ್ಗೆ ಬಹಳ ಪ್ರಬುದ್ಧರಾಗಿದ್ದಾರೆ. ಮತ್ತು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದಾರೆ. 

ಅವರು ಸಹಜ ಪ್ರತಿಭೆಯನ್ನು ಹೊಂದಿದ್ದು, ನಿರಂತರವಾಗಿ ಸುಧಾರಿಸ ಬಲ್ಲ ಕ್ಷಮತೆ ಹೊಂದಿರುತ್ತಾರೆ. ಅವರು ಪ್ರತಿದಿನ ತಮ್ಮ ಆಟವನ್ನು ಸುಧಾರಿಸಲು ಬಯಸುತ್ತಾರೆ ಮತ್ತು ಇದು ಅವರನ್ನು ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್‌ರನ್ನಾಗಿ ಮಾಡುತ್ತದೆ” ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!