ಹರ್ಭಜನ್ ಸಿಂಗ್ 
ಕ್ರಿಕೆಟ್

ವಿದೇಶಿ ಲೀಗ್ ಗಳಲ್ಲಿ ಆಡಲು ಬಿಸಿಸಿಐ ಅವಕಾಶ ನೀಡಬೇಕು: ಹರ್ಭಜನ್ ಸಿಂಗ್

ವಿದೇಶಿ ಲೀಗ್ ಗಳಲ್ಲಿ ಆಡಲು ಭಾರತೀಯ ಕ್ರಿಕೆಟಿಗರಿಗೆ ಅವಕಾಶ ನೀಡುವಂತೆ ಭಾರತದ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬಿಸಿಸಿಐಗೆ ಮನವಿ ಮಾಡಿದ್ದಾರೆ.

ನವದೆಹಲಿ: ವಿದೇಶಿ ಲೀಗ್ ಗಳಲ್ಲಿ ಆಡಲು ಭಾರತೀಯ ಕ್ರಿಕೆಟಿಗರಿಗೆ ಅವಕಾಶ ನೀಡುವಂತೆ ಭಾರತದ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬಿಸಿಸಿಐಗೆ ಮನವಿ ಮಾಡಿದ್ದಾರೆ. 

ಇದೇ ವೇಳೆ ಅನುಮತಿಗಾಗಿ ಯಾವ ಆಟಗಾರರು ಅರ್ಜಿ ಸಲ್ಲಿಸಬಹುದು ಎಂಬುದಕ್ಕೆ ಒಂದು ವ್ಯವಸ್ಥೆ ಅಥವಾ ಮಾನದಂಡೆ ರೂಪಿಸುವಂತೆಯೂ ಅವರು ಮಂಡಳಿಗೆ ಒತ್ತಾಯಿಸಿದ್ದಾರೆ.

ಭಾನುವಾರ ಮಾಜಿ ಕ್ರಿಕೆಟಿಗ ಆಕಾಶ್ ಚೋಫ್ರಾ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ ನಲ್ಲಿ ಮಾತನಾಡಿದ ಅವರು, ಭಾರತ ತಂಡದ ಆಯ್ಕೆಗೆ ಪರಿಗಣಿಸಲ್ಪಡದ ಅಥವಾ ರಾಷ್ಟ್ರೀಯ ಗುತ್ತಿಗೆ ಹೊಂದಿರದ ಆಟಗಾರರಿಗೆ ವಿದೇಶಿ ಲೀಗ್ ಗಳಲ್ಲಿ ಆಡಲು ಬಿಸಿಸಿಐ ಅವಕಾಶ ಮಾಡಿಕೊಡಬೇಕು. 50 ಟೆಸ್ಟ್ ಆಡಿದವರು ಅಥವಾ 35 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಮಂಡಳಿ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!