ಸಚಿನ್ ತೆಂಡೊಲ್ಕರ್, ಭಾರತೀಯ ವನಿತೆಯರು 
ಕ್ರಿಕೆಟ್

ಒತ್ತಡಕ್ಕೊಳಗಾಗದೆ ನೈಜ ಆಟವಾಡಿ ಫೈನಲ್ ಗೆಲ್ಲಿರಿ- ಸಚಿನ್ ತೆಂಡೊಲ್ಕರ್  ಕಿವಿಮಾತು

ದಿಗ್ಗಜ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಟಿ-20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಗೆ ಅರ್ಹತೆ ಪಡೆದ ಹರ್ಮನ್ ಪ್ರೀತ್ ಬಳಗವನ್ನು ಅಭಿನಂದಿಸಿದ್ದು, ಸ್ಥಿರ ಆಟವಾಡುವಂತೆ ಕಿವಿ ಮಾತು ನೀಡಿದ್ದಾರೆ.   

ಮುಂಬೈ: ದಿಗ್ಗಜ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಅವರು ಟಿ-20 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಗೆ ಅರ್ಹತೆ ಪಡೆದ ಹರ್ಮನ್ ಪ್ರೀತ್ ಬಳಗವನ್ನು ಅಭಿನಂದಿಸಿದ್ದು, ಸ್ಥಿರ ಆಟವಾಡುವಂತೆ ಕಿವಿ ಮಾತು ನೀಡಿದ್ದಾರೆ. 
  
ಭಾರತ ಮಹಿಳಾ ತಂಡ ಮಾ.8 ರಂದು ಆಸ್ಟ್ರೇಲಿಯಾ ವಿರುದ್ಧ ಫೈನಲ್ ಪಂದ್ಯದಲ್ಲಿ ಕಣಕ್ಕೆ ಇಳಿಯಲಿದೆ. ಭಾರತ, ಇಂಗ್ಲೆಂಡ್ ನಡುವಿನ ಪಂದ್ಯ ಮಳೆಗೆ ಆಹುತಿಯಾಗಿದ್ದರಿಂದ, ಭಾರತ ಲೀಗ್ ಹಂತದಲ್ಲಿನ ಅಂಕಗಳ ಆಧಾರದ ಮೇಲೆ ಪ್ರಶಸ್ತಿ ಸುತ್ತು ಪ್ರವೇಶಿಸಿತ್ತು. ದಕ್ಷಿಣ ಆಫ್ರಿಕಾವನ್ನು ಮಣಿಸಿರುವ ಆಸೀಸ್ ಪ್ರಶಸ್ತಿ ಸುತ್ತು ಪ್ರವೇಶಿಸಿತ್ತು. 
  
“ನಿಮ್ಮ ನೈಜ ಆಟವಾಡಿ ಹಾಗೂ ಆಟವನ್ನು ಆನಂದಿಸಿರಿ. ವನಿತೆಯರು ನೀಡಿದ ಪ್ರದರ್ಶನ ಉತ್ತಮ. ಪ್ರಶಸ್ತಿ ಭಾರತಕ್ಕೆ ಬಂದರೆ ಖುಷಿ ಪಡುತ್ತೇವೆ ಎಂದು ತಿಳಿಸಿದ್ದಾರೆ.         
  
“ಫೈನಲ್ ಪಂದ್ಯದಲ್ಲಿ ನಿಮ್ಮ ಉತ್ತಮ ಆಟದ ಪ್ರದರ್ಶನ ನೀಡಿ. ಒತ್ತಡವನ್ನು ತೆಗೆದುಕೊಳ್ಳದೇ ಪಂದ್ಯವನ್ನು ಆಡಿರಿ.ಎಲ್ಲರೂ ಒಟ್ಟಾಗಿ ಆಡಿ,ಬೇರೆ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಗುಣತ್ಮಾಕ ಅಂಶಗಳ ಮೇಲೆ ಗಮನ ಹರಿಸಿ.ಇಲ್ಲಿನ ಅದೆಷ್ಟೋ ಯುವತಿಯರಿಗೆ ನಿಮ್ಮ ಆಟ ಮಾದರಿ” ಎಂದು ಸಚಿನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ದಿಶಾ ಸಾಲಿಯನ್ ಸಾವು ಪ್ರಕರಣದಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಹೆಸರು; ಎಫ್‌ಐಆರ್ ದಾಖಲಿಸಿದ CBI!

ಬಿಜೆಪಿ ಆಗ್ರಹಿಸಿದಂತೆ ಇನ್ಸ್​ಪೆಕ್ಟರ್​ ಧನಂಜಯ್​ನನ್ನು ಅಮಾನತು ಮಾಡೋಕ್ಕಾಗಲ್ಲ: ಪ್ರಿಯಾಂಕ್ ಖರ್ಗೆ

BBK 13: ನಿನ್ನನ್ನು ಎತ್ತಿ ಕುಕ್ಕಿ ಬಿಡ್ತೀನಿ.. ಸೌಂದರ್ಯಗೆ ಮಂಜು ಆವಾಜ್; 'Biggboss' ಮನೆಯಲ್ಲಿ ಕೈ ಮೀರಿದ ಪರಿಸ್ಥಿತಿ!

'ಅಮೆರಿಕ ಅಧ್ಯಕ್ಷರೂ ಕೂಡ ಕಾಪಿ ಮಾಡುತ್ತಿದ್ದಾರೆ': ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಕೆ ಶಿವಕುಮಾರ್, Video