ಎಂಸಿಜಿ ಮೈದಾನದಲ್ಲಿ ಮಹಿಳಾ ಟಿ20 ವಿಶ್ವಕಪ್ ಫೈನಲ್ 
ಕ್ರಿಕೆಟ್

ಮಹಿಳಾ ಟಿ20 ವಿಶ್ವಕಪ್ ಫೈನಲ್: ಭಾರತ-ಆಸಿಸ್ ಕದನ, 75000 ಟಿಕೆಟ್‌ಗಳು ಸೋಲ್ಡ್ ಔಟ್

ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಈಗಾಗಲೇ ಸುಮಾರು 75 ಸಾವಿರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.

ಮೆಲ್ಬೋರ್ನ್: ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಸಕಲ ರೀತಿಯಲ್ಲೂ ಸಜ್ಜಾಗಿದ್ದು, ಈಗಾಗಲೇ ಸುಮಾರು 75 ಸಾವಿರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ.

ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯ ಹೊಂದಿದ್ದು, ಈ ಪೈಕಿ ಈಗಾಗಲೇ ಸುಮಾರು 75 ಸಾವಿರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿದೆ. ಹೀಗಾಗಿ ಇಂದಿನ ಫೈನಲ್ ಪಂದ್ಯದಲ್ಲಿ ಮೈದಾನ ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿರಲಿದೆ. ಮಹಿಳೆಯರ ಅಂತಾರಾಷ್ಟ್ರೀಯ ಪಂದ್ಯವೊಂದಕ್ಕೆ ಇಷ್ಟು ಪ್ರಮಾಣದ ಟಿಕೆಟ್ ಗಳು ಸೇಲ್ ಆಗಿರುವುದು ಇದೇ ಮೊದಲು. 

ಹೀಗಾಗಿ ಇಂದಿನ ಪಂದ್ಯ ಮಹಿಳಾ ವಿಶ್ವಕಪ್ ಮಟ್ಟಿಗೆ ಐತಿಹಾಸಿಕ ದಾಖಲೆ ಪುಟ ಸೇರಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran conflict: ರಿಯಾದ್‌ ಅಮೆರಿಕಾ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ: ಸ್ಫೋಟದ ಶಬ್ಧಕ್ಕೆ ಬೆಚ್ಚಿಬಿದ್ದ ಸೌದಿ; ಶೀಘ್ರದಲ್ಲೇ ತಕ್ಕ ಪ್ರತಿಕ್ರಿಯೆ- ಟ್ರಂಪ್ ಎಚ್ಚರಿಕೆ

ಟೆಕ್ಸಾಸ್'ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರ ಸಾವು, ಭಯೋತ್ಪಾದಕ ಕೃತ್ಯ ಶಂಕೆ..!

ಇರಾಕ್‌ನಲ್ಲಿ US ಪಡೆ ತಂಗಿದ್ದ ಹೋಟೆಲ್ ಮೇಲೆ ಇರಾನ್ ಬೆಂಬಲಿತ ಗುಂಪು ದಾಳಿ!

ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದ್ದೇಕೆ?: ಕಾರಣ ನೀಡಿದ Donald Trump

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ

SCROLL FOR NEXT