ಮಹಿಳಾ ಟಿ-20 ವಿಶ್ವಕಪ್ 
ಕ್ರಿಕೆಟ್

ಆಸ್ಟ್ರೇಲಿಯಾ ಮುಡಿಗೆ ಮಹಿಳಾ ಟಿ-20 ವಿಶ್ವಕಪ್, ಭಾರತಕ್ಕೆ ಫೈನಲ್ ನಲ್ಲಿ ನಿರಾಸೆ

ಚೊಚ್ಚಲ ಬಾರಿಗೆ ಮಹಿಳಾ ಟಿ-20 ವಿಶ್ವಕಪ್ ಗೆಲ್ಲುವ ಭಾರತದ ಕನಸಿಗೆ ಪೆಟ್ಟು ಬಿದ್ದಿದೆ. ಫೈನಲ್ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿ ನಿಲ್ಲುವಲ್ಲಿ ವಿಫಲರಾದ ಹರ್ಮನ್ ಪ್ರೀತ್ ಪಡೆ ಸೋಲು ಕಂಡಿದೆ. 

ಮೆಲ್ಬೋರ್ನ್: ಚೊಚ್ಚಲ ಬಾರಿಗೆ ಮಹಿಳಾ ಟಿ-20 ವಿಶ್ವಕಪ್ ಗೆಲ್ಲುವ ಭಾರತದ ಕನಸಿಗೆ ಪೆಟ್ಟು ಬಿದ್ದಿದೆ. ಫೈನಲ್ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿ ನಿಲ್ಲುವಲ್ಲಿ ವಿಫಲರಾದ ಹರ್ಮನ್ ಪ್ರೀತ್ ಪಡೆ ಸೋಲು ಕಂಡಿದೆ. 

ಆಸ್ಟ್ರೇಲಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಅಮೋಘ ಪ್ರದರ್ಶನ ನೀಡಿ ಮತ್ತೊಮ್ಮೆ ವಿಶ್ವಕಪ್ ಗೆ ಮುತ್ತಿಟ್ಟು ಸಂಭ್ರಮಿಸಿದೆ. ಮೊದಲು ಬ್ಯಾಟ್ ಮಾಡಿದ ಆಸೀಸ್ 20 ಓವರ್ ಗಳಲ್ಲಿ 4 ವಿಕೆಟ್ ಗೆ 184 ರನ್ ಕಲೆ ಹಾಕಿತು. ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 19.1 ಓವರ್ ಗಳಲ್ಲಿ 99 ರನ್ ಗಳಿಗೆ ಆಲೌಟ್ ಆಗಿದೆ. 

ಈ ಮೂಲಕ ಕಾಂಗರೂ ವನಿತೆಯರು 85 ರನ್ ಜಯ ದಾಖಲಿಸಿದ್ದಾರೆ. ಅಲ್ಲದೆ ಪ್ರೇಕ್ಷಕರ ಸಮ್ಮುಖದಲ್ಲಿ ವಿಶ್ವಕಪ್ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ನೌಕಾ ದಿಗ್ಬಂಧನ ಮುಂದುವರೆಸಿದರೆ ಹಾರ್ಮುಜ್ ಜಲಸಂಧಿ ಬಂದ್: ಇರಾನ್ ಎಚ್ಚರಿಕೆ, ಇಂಧನ ಮಾರುಕಟ್ಟೆ ಮತ್ತೆ ಅಸ್ಥಿರ..!

ಸೂರ್ಯಾಗೆ ಕೊಕ್?; ಭಾರತ ಟಿ20 ತಂಡದ ನಾಯಕ ಪಟ್ಟಕ್ಕೆ ಶ್ರೇಯಸ್ ಅಯ್ಯರ್, 11ರ ಬಳಗದಲ್ಲಿ ಸ್ಥಾನಕ್ಕೆ ರಜತ್ ಪಟಿದಾರ್ ಪೈಪೋಟಿ!

RCB vs DC: ಬೆಂಗಳೂರಿನಲ್ಲಿ ಇಂದು IPL; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ, ವಾಹನ ನಿಲುಗಡೆ ಮಾಹಿತಿ...

ಹಳೆಯ ಮಹಿಳಾ ಮಸೂದೆ ತನ್ನಿ, ಯಾರು ಮಹಿಳಾ ವಿರೋಧಿ ಎಂಬುದನ್ನು ನೋಡೋಣ- ಪ್ರಿಯಾಂಕಾ ಗಾಂಧಿ

BESCOM ಗ್ರಾಹಕರಿಗೆ ವಿದ್ಯುತ್ ಶಾಕ್: ಆದಾಯ ಕೊರತೆ ತುಂಬಲು ಪ್ರತಿ ಯುನಿಟ್‌ಗೆ 56 ಪೈಸೆ ಹೆಚ್ಚಳ..!

SCROLL FOR NEXT