ಐಸಿಸಿ 
ಕ್ರಿಕೆಟ್

ಮಹಿಳಾ ಏಕದಿನ ಹಾಗೂ 19 ವರ್ಷದೊಳಗಿನ ಪುರುಷರ ವಿಶ್ವಕಪ್ ಅರ್ಹತಾ ಪಂದ್ಯ ಸ್ಥಗಿತ

ಕೊರೊನಾ ವೈರಸ್ ಕೋವಿಡ್ -19 ಹರಡಿದ ಕಾರಣ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 2021 ಮಹಿಳಾ ವಿಶ್ವಕಪ್ ಮತ್ತು 2022 ಪುರುಷರ 19 ವರ್ಷದೊಳಗಿನವರ ವಿಶ್ವಕಪ್ ಅರ್ಹತಾ ಪಂದ್ಯಗಳನ್ನು ಮುಂದೂಡಿದೆ.

ನವದೆಹಲಿ: ಕೊರೊನಾ ವೈರಸ್ ಕೋವಿಡ್ -19 ಹರಡಿದ ಕಾರಣ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 2021 ಮಹಿಳಾ ವಿಶ್ವಕಪ್ ಮತ್ತು 2022 ಪುರುಷರ 19 ವರ್ಷದೊಳಗಿನವರ ವಿಶ್ವಕಪ್ ಅರ್ಹತಾ ಪಂದ್ಯಗಳನ್ನು ಮುಂದೂಡಿದೆ.

ಈ ಅರ್ಹತಾ ಪಂದ್ಯಗಳು ಜುಲೈನಲ್ಲಿ ನಡೆಯಬೇಕಿತ್ತು. ಐಸಿಸಿ ಮಂಗಳವಾರ ಈ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಜುಲೈ 3–19 ರಿಂದ ಶ್ರೀಲಂಕಾದಲ್ಲಿ ಮಹಿಳಾ ಅರ್ಹತಾ ಪಂದ್ಯಗಳು ನಡೆಯಬೇಕಿತ್ತು. ಇಲ್ಲಿ ಜಯ ಸಾಧಿಸಿದ ತಂಡಗಳು ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ 2021 ರ ಪಂದ್ಯಾವಳಿಗೆ ಅರ್ಹತೆ ಪಡೆಯಲಿದ್ದವು.

19 ವರ್ಷದೊಳಗಿನವರ ವಿಶ್ವಕಪ್‌ನ ಯುರೋಪಿಯನ್ ಪ್ರಾದೇಶಿಕ ಅರ್ಹತಾ ಪಂದ್ಯವು ಡೆನ್ಮಾರ್ಕ್‌ನಲ್ಲಿ ಜುಲೈ 24 ರಿಂದ 30 ರವರೆಗೆ ನಡೆಯಬೇಕಿತ್ತು. ಈ ಪಂದ್ಯಗಳನ್ನೂ ಸಹ ಮುಂದೂಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ