ಇಂಗ್ಲೆಂಡ್ ಪ್ರವಾಸ ಬೆಳಸಲಿರುವ ಪಾಕ್ 
ಕ್ರಿಕೆಟ್

ಇಂಗ್ಲೆಂಡ್ ಪ್ರವಾಸ ಬೆಳಸಲಿರುವ ಪಾಕ್

ಜಾಗತಿಕ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿರುವ ಕೊರೊನಾ ವೈರಸ್‌ನ ಭೀತಿಯ ಹೊರತಾಗಿಯೂ ಕ್ರಿಕೆಟ್ ಸರಣಿಗೆ ಪಾಕಿಸ್ತಾನಕ್ಕೆ ಆತಿಥ್ಯ ವಹಿಸಲು ಇಂಗ್ಲೆಂಡ್ ಸಿದ್ಧವಾಗಿದೆ.

ಲಂಡನ್: ಜಾಗತಿಕ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿರುವ ಕೊರೊನಾ ವೈರಸ್‌ನ ಭೀತಿಯ ಹೊರತಾಗಿಯೂ ಕ್ರಿಕೆಟ್ ಸರಣಿಗೆ ಪಾಕಿಸ್ತಾನಕ್ಕೆ ಆತಿಥ್ಯ ವಹಿಸಲು ಇಂಗ್ಲೆಂಡ್ ಸಿದ್ಧವಾಗಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮತ್ತು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಇತ್ತೀಚಿಗೆ ಸರಣಿಗಾಗಿ ಮಾತುಕತೆ ನಡೆಸಿವೆ. ಅದರ ನಂತರ ಪಿಸಿಬಿ ಪ್ರವಾಸದ ಬಗ್ಗೆ ಸಾಕಷ್ಟು ಆಶಾವಾದಿಯಾಗಿ ಕಾಣುತ್ತದೆ. ಇಸಿಬಿಯ ಆಶ್ವಾಸನೆಯ ನಂತರ ಎರಡು ಮಂಡಳಿಗಳು ತಾತ್ವಿಕವಾಗಿ ಒಪ್ಪಿಕೊಂಡಿವೆ. ಈ ಪ್ರವಾಸದಲ್ಲಿ ಆಡಲು ಪಾಕಿಸ್ತಾನಕ್ಕೆ ಮೂರು ಟೆಸ್ಟ್ ಮತ್ತು ಮೂರು ಟಿ 20 ಪಂದ್ಯ ಆಡಬೇಕಿವೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕ್ರೀಡಾಂಗಣದ ಒಳಭಾಗದಲ್ಲೇ ಹೊಟೆಲ್ ಗಳ ವ್ಯವಸ್ಥೆ ಮಾಡಿ ಪ್ರೇಕ್ಷಕರಿರಲ್ಲದೆಯೇ  (closed doors)ಪಂದ್ಯಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಪಿಸಿಬಿ ಈ ಬಗ್ಗೆ ಮಾಹಿತಿ ನೀಡಿದ್ದು, 4 ಚಾರ್ಟೆಡ್ ಫ್ಲೈಟ್ ಗಳ ಮೂಲಕ 25 ಆಟಗಾರರು ಇಂಗ್ಲೆಂಡ್ ಗೆ ಜುಲೈ ಮೊದಲ ವಾರದಲ್ಲಿ ಪ್ರಯಾಣಿಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

SCROLL FOR NEXT