ಸಂಗ್ರಹ ಚಿತ್ರ 
ಕ್ರಿಕೆಟ್

ಮಹಿಳಾ ಟಿ20 ಚಾಲೆಂಜ್: ಟ್ರೇಲ್‌ಬ್ಲೇಜರ್‌-ಸೂಪರ್ ನೋವಾಸ್ ಫೈನಲ್ ಫೈಟ್

ಕೊನೆಯ ಕ್ಷಣದವರೆಗೂ ರೋಚಕತೆ ಹುಟ್ಟಿಸಿದ್ದ ಸೂಪರ್ ನೋವಾಸ್ ಹಾಗೂ ಟ್ರೇಲ್‌ಬ್ಲೇಜರ್‌ ನಡುವಿನ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಪಡೆ ಜಯ ಸಾಧಿಸಿತು. ಈ ಮೂಲಕ ಎರಡೂ ತಂಡಗಳು ಮಹಿಳಾ ಟಿ-20 ಚಾಲೆಂಜ್ ಫೈನಲ್ ಗೆ ಅರ್ಹತೆ ಪಡೆದಿದೆ.

ಶಾರ್ಜಾ: ಕೊನೆಯ ಕ್ಷಣದವರೆಗೂ ರೋಚಕತೆ ಹುಟ್ಟಿಸಿದ್ದ ಸೂಪರ್ ನೋವಾಸ್ ಹಾಗೂ ಟ್ರೇಲ್‌ಬ್ಲೇಜರ್‌ ನಡುವಿನ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಪಡೆ ಜಯ ಸಾಧಿಸಿತು. ಈ ಮೂಲಕ ಎರಡೂ ತಂಡಗಳು ಮಹಿಳಾ ಟಿ-20 ಚಾಲೆಂಜ್ ಫೈನಲ್ ಗೆ ಅರ್ಹತೆ ಪಡೆದಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸೂಪರ್ ನೋವಾಸ್ 20 ಓವರ್ ಗಳಲ್ಲಿ 6 ವಿಕೆಟ್ ಗೆ 146 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಟ್ರೇಲ್‌ಬ್ಲೇಜರ್‌ 20 ಓವರ್ ಗಳಲ್ಲಿ 5 ವಿಕೆಟ್ ಗೆ 144 ರನ್ ಸೇರಿಸಿ ಸೋಲು ಕಂಡಿತು.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಸೂಪರ್ ನೋವಾಸ್ ಪರ ಪುನಿಯಾ 30, ಜಯಂಗನಿ 67, ಹರ್ಮನ್ ಪ್ರೀತ್ ಕೌರ್ 31 ರನ್ ಪೇರಿಸಿದ್ದರು.

ಟ್ರೇಲ್‌ಬ್ಲೇಜರ್‌ ಪರ ಡೊಟಿನ್ 27, ಸ್ಮೃತಿ ಮಂದಾನಾ 33, ದೀಪ್ತಿ ಶರ್ಮಾ ಅಜೇಯ 43 ರನ್ ಬಾರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT