ಮೊಹಮ್ಮದ್ ಶಾಜಿಬ್ 
ಕ್ರಿಕೆಟ್

ಬಾಂಗ್ಲಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಶಾಜಿಬ್ ಆತ್ಮಹತ್ಯೆ

ಬಾಂಗ್ಲಾದೇಶದ 19 ವರ್ಷದೊಳಗಿನ ಮಾಜಿ ಕ್ರಿಕೆಟಿಗ ಮೊಹಮ್ಮದ್ ಶಾಜಿಬ್ ದುರ್ಗಾಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದ ಸ್ಥಳೀಯ ಪೊಲೀಸರು ಖಚಿತಪಡಿಸಿದ್ದಾರೆ.

ಢಾಕಾ: ಬಾಂಗ್ಲಾದೇಶದ 19 ವರ್ಷದೊಳಗಿನ ಮಾಜಿ ಕ್ರಿಕೆಟಿಗ ಮೊಹಮ್ಮದ್ ಶಾಜಿಬ್ ದುರ್ಗಾಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದ ಸ್ಥಳೀಯ ಪೊಲೀಸರು ಖಚಿತಪಡಿಸಿದ್ದಾರೆ.

21 ವರ್ಷದ ಶೋಜಿಬ್ ಬಲಗೈ ಬ್ಯಾಟ್ಸ್‌ಮನ್ ಆಗಿದ್ದು, ಕೊನೆಯ ಬಾರಿಗೆ 2017-18ರಲ್ಲಿ ಢಾಕಾ ಪ್ರೀಮಿಯರ್ ಲೀಗ್‌ನಲ್ಲಿ ಶೈನ್‌ಪುಕೂರ್ ಕ್ರಿಕೆಟ್ ಕ್ಲಬ್ ಪರ ಆಡಿದ್ದರು. ಅವರು 2017ರಲ್ಲಿ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ವಿರುದ್ಧ ಮೂರು ಯುವ ಏಕದಿನ ಪಂದ್ಯಗಳನ್ನು ಆಡಿದ್ದಾರೆ. 

2018 ರ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ 19 ವರ್ಷದೊಳಗಿನವರ ತಂಡದಲ್ಲೂ ಅವರನ್ನು ಸೇರಿಸಿಕೊಳ್ಳಲಾಯಿತು. ಆದರೆ, ಅವರು ಮಾರ್ಚ್ 2018 ರಿಂದ ಪಂದ್ಯವನ್ನು ಆಡಿರಲಿಲ್ಲ. ಆದರೆ ಯಾವ ಕಾರಣಕ್ಕೆ ಶಾಜಿಬ್ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

T20 ವಿಶ್ವಕಪ್ 2026: ಇತಿಹಾಸ ಬರೆದ ಭಾರತ.. ಅತೀ ದೊಡ್ಡ ಜಯ, ಜಗತ್ತಿನ ಯಾವ ತಂಡವೂ ಮಾಡದ ದಾಖಲೆ!

T20 ವಿಶ್ವಕಪ್ 2026: ಗುರು ದೇವೋ ಭವ.. ಮಾಜಿ ಕೋಚ್ Gary Kirsten ಬಿಗಿದಪ್ಪಿದ ಹಾರ್ದಿಕ್ ಪಾಂಡ್ಯಾ!

ಮಹಾಶಿವರಾತ್ರಿ: ಬೆಂಗಳೂರಿನಲ್ಲಿ ಫೆಬ್ರವರಿ 15 ರಂದು ಮಾಂಸ ಮಾರಾಟ, ವಧೆ ನಿಷೇಧ

T20 ವಿಶ್ವಕಪ್ 2026: ಭಾರತ ಭರ್ಜರಿ ಬೌಲಿಂಗ್, ನಮೀಬಿಯಾ ವಿರುದ್ಧ 93 ರನ್ ಜಯ

SCROLL FOR NEXT