ವಿರಾಟ್ ಕೊಹ್ಲಿ 
ಕ್ರಿಕೆಟ್

ಅದೇ ಜೋಶ್, ಪರ್ಫೆಕ್ಟ್ ಸ್ಟ್ರೈಕ್: ಅಭ್ಯಾಸ ನಿರತ ವಿಡಿಯೋ ಶೇರ್ ಮಾಡಿದ ಕೊಹ್ಲಿ, ವಿಡಿಯೋ!

ಐಪಿಎಲ್ ಯಶಸ್ವಿ ಮುಕ್ತಾಯದ ಬಳಿಕ ಇದೀಗ ಟೀಂ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ. ಇನ್ನು ಅಭ್ಯಾಸ ನಿರತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ವಿಡಿಯೋವನ್ನು ಶೇರ್ ಮಾಡಿದ್ದಾರೆ.

ಸಿಡ್ನಿ: ಐಪಿಎಲ್ ಯಶಸ್ವಿ ಮುಕ್ತಾಯದ ಬಳಿಕ ಇದೀಗ ಟೀಂ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದಾರೆ. ಇನ್ನು ಅಭ್ಯಾಸ ನಿರತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ವಿಡಿಯೋವನ್ನು ಶೇರ್ ಮಾಡಿದ್ದಾರೆ.

ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವ ಕೊಹ್ಲಿ ಅವರು ವಿಡಿಯೋವನ್ನು ಶೇರ್ ಮಾಡಿ ಟೆಸ್ಟ್ ಕ್ರಿಕೆಟ್ ಅಭ್ಯಾಸ ಎಂದರೆ ತುಂಬಾ ಇಷ್ಟ ಎಂದು ಬರೆದಿದ್ದಾರೆ.

ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಸಿಡ್ನಿಗೆ ಹಾರಿರುವ ಟೀಂ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಆಟಗಾರರು ಮೈದಾನ, ಜಿಮ್ ನಲ್ಲಿ ಕಸರತ್ತು ಶುರು ಮಾಡಿದ್ದಾರೆ. ಈ ಕುರಿತಂತೆ ಬಿಸಿಸಿಐ ವಿಡಿಯೋಗಳನ್ನು ಬಿಡುಗಡೆ ಮಾಡಿದೆ.

ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿ, ಮೂವರು ಪಂದ್ಯಗಳ ಟಿ20 ಸರಣಿ ಮತ್ತು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. 

ನವೆಂಬರ್ 27ರಿಂದ ಏಕದಿನ ಸರಣಿ ಆರಂಭವಾಗಲಿದ್ದು ಮೊದಲ ಪಂದ್ಯ ಸಿಡ್ನಿಯಲ್ಲಿ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ