ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ: ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧ- ರೋಹಿತ್ ಶರ್ಮಾ

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧವಿರುವುದಾಗಿ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ.

ರೋಹಿತ್ ಶರ್ಮಾ
Nagaraja AB
Updated On : 23 Nov 2020, 12:33 pm

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಸಿದ್ಧವಿರುವುದಾಗಿ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ.

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ ನೆಟ್ ಪುನಶ್ಚೇತನ ಶಿಬಿರದಲ್ಲಿರುವ ರೋಹಿತ್ ಶರ್ಮಾ,  ಯಾವ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂಬುದು ನನ್ನ ಮನದಲಿಲ್ಲ.  ಯಾವುದೇ ಕ್ರಮಾಂಕದಲ್ಲೂ ಬ್ಯಾಟಿಂಗ್ ಮಾಡಲು ಸಿದ್ಧನಿದ್ದೇನೆ ಎಂದು ಸುದ್ದಿಸಂಸ್ಥೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. 

ಟೀಮ್ ಮ್ಯಾನೇಜ್ ಮೆಂಟ್ ಯಾವ ರೀತಿಯಲ್ಲಿ ಬದಲಾವಣೆ ಮಾಡಲಿದೆ ಎಂಬುದು ಗೊತ್ತಿಲ್ಲ. ಆಸ್ಟ್ರೇಲಿಯಾಕ್ಕೆ ತೆರಳಿದ ನಂತರ ಎಲ್ಲವೂ ಗೊತ್ತಾಗಲಿದೆ. ಅವರು ಯಾವ ಕ್ರಮಾಂಕದಲ್ಲಿ ಆಡು ಅಂತಾರೋ ಆ ಕ್ರಮಾಂಕದಲ್ಲಿ ಆಡುವುದಾಗಿ ಅವರು ಹೇಳಿದ್ದಾರೆ. ಡಿಸೆಂಬರ್ 17ರಿಂದ ಅಡಿಲೇಡ್ ನಲ್ಲಿ ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್ ಆರಂಭವಾಗಲಿದೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments