ಪ್ರತಿಭಟನೆಯ ಚಿತ್ರ 
ಕ್ರಿಕೆಟ್

ಸಿಡ್ನಿ: ಭಾರತ-ಆಸೀಸ್ ನಡುವಣ ಪಂದ್ಯದ ವೇಳೆ ಅದಾನಿ ವಿರುದ್ಧ ಪ್ಲೇಕಾರ್ಡ್ ಪ್ರದರ್ಶಿಸಿ ಆಕ್ರೋಶ, ವಿಡಿಯೋ!

ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ವೇಳೆ ಪ್ರತಿಭಟನಾಕಾರರು ಮೈದಾನಕ್ಕಿಳಿದು ಭಾರತದ ಉದ್ಯಮಿ ಗೌತಮ್ ಶಾಂತಿಲಾಲ್ ಅದಾನಿ ವಿರುದ್ಧ ಪ್ರತಿಭಟನೆ ನಡೆಸಿ ಕೆಲ ಕಾಲ ಪಂದ್ಯಕ್ಕೆ ಅಡ್ಡಿ ಪಡಿಸಿದರು. 

ಸಿಡ್ನಿ: ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದ ವೇಳೆ ಪ್ರತಿಭಟನಾಕಾರರು ಮೈದಾನಕ್ಕಿಳಿದು ಭಾರತದ ಉದ್ಯಮಿ ಗೌತಮ್ ಶಾಂತಿಲಾಲ್ ಅದಾನಿ ವಿರುದ್ಧ ಪ್ರತಿಭಟನೆ ನಡೆಸಿ ಕೆಲ ಕಾಲ ಪಂದ್ಯಕ್ಕೆ ಅಡ್ಡಿ ಪಡಿಸಿದರು. 

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂದು ಏಕದಿನ ಪಂದ್ಯ ನಡೆಯುತ್ತಿತ್ತು ಈ ವೇಳೆ ಪ್ರತಿಭಟನಾಕಾರರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ,  ಅದಾನಿಗೆ 1 ಬಿಲಿಯನ್ ಡಾಲರ್ ಸಾಲ ನೀಡಬೇಡಿ ಎಂದು ಬರೆದಿರುವ ಪ್ಲೇ ಕಾರ್ಡ್ ಪ್ರದರ್ಶಿಸಿದರು. 

ಅದಾನಿಯನ್ನು ತಡೆಯಿರಿ, ಕಲ್ಲಿದ್ದಲು ಗಣಿಗಾರಿಕೆ ನಿಲ್ಲಿಸಿ ಎಂದು ಬರೆದಿರುವ ಜೆರ್ಸಿಯನ್ನು ಪ್ರತಿಭಟನಾಕಾರರು ಧರಿಸಿದ್ದರು. 

ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನಲ್ಲಿ ಕಲ್ಲಿದ್ದಲು ಗಣಿ ನಿರ್ಮಿಸುವ ಯೋಜನೆಯ ವಿರುದ್ಧ ಹೀಗೆ ಪ್ರತಿಭಟಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ