ಕ್ರಿಕೆಟ್

ಮಹಿಳಾ ಟಿ-20 ಶ್ರೇಯಾಂಕ: ಮೂರನೇ ಸ್ಥಾನಕ್ಕೆ ಜಿಗಿದ ಭಾರತ

ಭಾರತದ ಮಹಿಳಾ ಕ್ರಿಕೆಟ್ ತಂಡ ನ್ಯೂಜಿಲೆಂಡ್‌ ತಂಡವನ್ನು ಹಿಂದಿಕ್ಕಿ ಅಂತಾರಾಷ್ಟ್ರೀಯ ಟಿ-20 ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿದೆ.

ನವದೆಹಲಿ: ಭಾರತದ ಮಹಿಳಾ ಕ್ರಿಕೆಟ್ ತಂಡ ನ್ಯೂಜಿಲೆಂಡ್‌ ತಂಡವನ್ನು ಹಿಂದಿಕ್ಕಿ ಅಂತಾರಾಷ್ಟ್ರೀಯ ಟಿ-20 ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿದೆ.

ಐಸಿಸಿ ಶುಕ್ರವಾರ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ ಮತ್ತು ಭಾರತ ಏಕದಿನ ಪಂದ್ಯಗಳಲ್ಲಿ ಎರಡನೇ ಸ್ಥಾನದಲ್ಲಿದೆ. ಏಕದಿನ ಶ್ರೇಯಾಂಕದಲ್ಲಿ ಭಾರತ (121) ಮತ್ತು ಇಂಗ್ಲೆಂಡ್ (119) ತಲಾ ನಾಲ್ಕು ಅಂಕಗಳನ್ನು ಕಳೆದುಕೊಂಡು ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನಗಳಲ್ಲಿ ಸ್ಥಿರವಾಗಿದೆ.

ಆಸ್ಟ್ರೇಲಿಯಾ 291 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಇಂಗ್ಲೆಂಡ್ 280 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಐಸಿಸಿ ಶ್ರೇಯಾಂಕದ ಪ್ರಕಾರ, ಈ ವರ್ಷ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದ ಭಾರತ ತಂಡ 270 ಅಂಕಗಳನ್ನು ಗಳಿಸಿ ನ್ಯೂಜಿಲೆಂಡ್‌ನ್ನು ಒಂದು ಪಾಯಿಂಟ್‌ನಿಂದ ಹಿಂದಿಕ್ಕಿ ಮೂರನೇ ಸ್ಥಾನ ಗಳಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್‌ನಲ್ಲಿ ಕೊನೆಯ ಓವರ್‌ನಲ್ಲಿ ಸೋತ Gujarat Titans

ವಿದೇಶಗಳ Mk-84 ಗೆ ಪರ್ಯಾಯ, ಆತ್ಮನಿರ್ಭರತೆಗೆ ಉತ್ತೇಜನ: ದೇಶೀಯವಾಗಿ 1000-kg ವಾಯುಬಾಂಬ್‌ ತಯಾರಿಸಲಿರುವ ಭಾರತ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

SCROLL FOR NEXT