ಚೆನ್ನೈ ತಂಡ 
ಕ್ರಿಕೆಟ್

3 ಪಂದ್ಯಗಳ ಸತತ ಸೋಲಿನ ಬಳಿಕ ಗೆಲುವಿನ ಲಯಕ್ಕೆ ಮರಳಿದ ಸಿಎಸ್‌ಕೆ, ಪಂಜಾಬ್ ವಿರುದ್ಧ ಗೆದ್ದ ಧೋನಿ ಪಡೆ!

ಐಪಿಎಲ್ 13ನೇ ಆವೃತ್ತಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ದುಬೈ: ಐಪಿಎಲ್ 13ನೇ ಆವೃತ್ತಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. 

ಮೊದಲು ಬ್ಯಾಟಿಂಗ್ ಮಾಡಿದ್ದ ಪಂಜಾಬ್ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಪೇರಿಸಿತ್ತು. ಪಂಜಾಬ್ ನೀಡಿದ 179 ರನ್ ಗಳ ಗುರಿ ಬೆನ್ನಟ್ಟಿದ ಚೆನ್ನೈ 14 ಎಸೆತ ಬಾಕಿ ಇರುವಂತೆ ವಿಕೆಟ್ ನಷ್ಟವಿಲ್ಲ 181 ರನ್ ಪೇರಿಸಿ ಗೆಲುವಿನ ನಗೆ ಬೀರಿತು. 

ಪಂಜಾಬ್ ಪರ ಬ್ಯಾಟಿಂಗ್ ನಲ್ಲಿ ಲೋಕೇಶ್ ರಾಹುಲ್ 63, ಮಾಯಾಂಕ ಅಗರವಾಲ್ 26, ಮನ್ದೀಪ್ ಸಿಂಗ್ 27 ಮತ್ತು ನಿಕೋಲಸ್ ಪೂರನ್ 33 ರನ್ ಬಾರಿಸಿದ್ದಾರೆ. 

ಚೆನ್ನೈ ಪರ ಶೇನ್ ವಾಟ್ಸನ್ ಅಜೇಯ 84 ಮತ್ತು ಫಾಫ್ ಡುಪ್ಲೇಸಿಸ್ ಅಜೇಯ 91 ರನ್ ಸಿಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT