ಸಂಗ್ರಹ ಚಿತ್ರ 
ಕ್ರಿಕೆಟ್

ಐಪಿಎಲ್ ಇತಿಹಾಸದಲ್ಲೇ ಮೊದಲು: ಸೂಪರ್ ಓವರ್ ಗಳ 'ಸೂಪರ್ ಸಂಡೆ', ವಿಡಿಯೋಗಳು!

ಇಂಡಿಯನ್ ಪ್ರೀಮಿಯಲ್ ಲೀಗ್ ಇತಿಹಾಸದಲ್ಲಿ ಮೊದಲ ಬಾರಿಗೆ ಎರಡು ಪಂದ್ಯಗಳ ನಡುವೆ ಮೂರು ಸೂಪರ್ ಓವರ್ ಗಳು ನಡೆದ ಅಪರೂಪದ ಘಟನೆಗೆ ಅಕ್ಟೋಬರ್ 18ರ ಭಾನುವಾರ ಸಾಕ್ಷಿಯಾಯಿತು.

ದುಬೈ: ಇಂಡಿಯನ್ ಪ್ರೀಮಿಯಲ್ ಲೀಗ್ ಇತಿಹಾಸದಲ್ಲಿ ಮೊದಲ ಬಾರಿಗೆ ಎರಡು ಪಂದ್ಯಗಳ ನಡುವೆ ಮೂರು ಸೂಪರ್ ಓವರ್ ಗಳು ನಡೆದ ಅಪರೂಪದ ಘಟನೆಗೆ ಅಕ್ಟೋಬರ್ 18ರ ಭಾನುವಾರ ಸಾಕ್ಷಿಯಾಯಿತು.

ಡಬಲ್ ಹೆಡರ್ ಮೊದಲ ಪಂದ್ಯದಲ್ಲಿ ಕೋಲ್ಕೊತಾ ನೈಟ್ ರೈಡರ್ಸ್ ತಂಡ ಮೊದಲ ಸೂಪರ್ ಓವರ್ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದರೆ, ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಮುಂಬಯಿ ಇಂಡಿಯನ್ಸ್ ನಡುವಿನ ದ್ವಿತೀಯ ಪಂದ್ಯ ಎರಡು ಸೂಪರ್ ಓವರ್ ಗಳಿಗೆ ಸಾಕ್ಷಿಯಾಯಿತು. 

ಕೋಲ್ಕೊತಾ ಮತ್ತು ಹೈದರಾಬಾದ್ ತಂಡದ ಸೂಪರ್ ಓವರ್ ರೋಚಕತೆಯನ್ನು ಕಣ್ತುಂಬಿಸಿಕೊಂಡಿದ್ದ ಅಭಿಮಾನಿಗಳಿಗೆ ಪಂಜಾಬ್ ಮತ್ತು ಮುಂಬಯಿ ನಡುವಿನ ಎರಡು ಸೂಪರ್ ಓವರ್ ಗಳು ರೋಚಕತೆಯ ಜತೆಗೆ ಗೊಂದಲವನ್ನು ಮೂಡಿಸಿತು. ಕಾರಣ ಒಂದೇ ಪಂದ್ಯದಲ್ಲಿ ಎರಡೆರಡು ಸೂಪರ್ ಓವರ್. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!