ಮಹೇಂದ್ರ ಸಿಂಗ್ ಧೋನಿ 
ಕ್ರಿಕೆಟ್

ಐಪಿಎಲ್ 2020: ಧೋನಿಯ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್

ಸೋಮವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್ ಆಗಿದೆ.

ಅಬುದಾಬಿ: ಸೋಮವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್ ಆಗಿದೆ.

ಬ್ರಿಲಿಯಂಟ್ ಕ್ಯಾಚ್ ಪಡೆಯುವ ಮೂಲಕ ರಾಜಸ್ಥಾನ ರಾಯಲ್ಸ್ ತಂಡದ ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರನ್ನು ಔಟ್ ಮಾಡಿದ ಮಹೇಂದ್ರ ಸಿಂಗ್ ಧೋನಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ಮಹಾಪೂರವೇ ಹರಿದುಬರುತ್ತಿದೆ.

ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಏಳು ವಿಕೆಟ್ ಗಳ ಅಂತರದಲ್ಲಿ ಸೋಲಿಗೆ ಶರಣಾಯಿತು. ಆದರೆ, 200ನೇ ಐಪಿಎಲ್ ಪಂದ್ಯದವನ್ನಾಡಿದ ಮಹೇಂದ್ರ ಸಿಂಗ್ ಧೋನಿ, ಈಗಲೂ ಕೂಡಾ ತಾನೂ ಸದೃಢವಾಗಿದ್ದು, ಅತ್ಯುತ್ತಮ ವಿಕೆಟ್ ಕೀಪರ್ ಎಂದು ಪರಿಗಣಿಸಬಹುದು ಎಂಬುದನ್ನು ತೋರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ