ಶತಕ ಸಿಡಿಸಿದ ಧವನ್ 
ಕ್ರಿಕೆಟ್

ಐಪಿಎಲ್ ನಲ್ಲಿ ಶಿಖರ್ ಧವನ್ ಐತಿಹಾಸಿಕ ದಾಖಲೆ: ಸತತ ಎರಡು ಶತಕ! 

ಡೆಲ್ಲಿ-ಪಂಜಾಬ್ ಕಿಂಗ್ಸ್ XI ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡದ ಶಿಖರ್ ಧವನ್ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ. 

ಡೆಲ್ಲಿ-ಪಂಜಾಬ್ ಕಿಂಗ್ಸ್ XI ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡದ ಶಿಖರ್ ಧವನ್ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ. 

ನಿಗದಿತ 20 ಓವರ್ ಗಳಲ್ಲಿ ಡೆಲ್ಲಿ ತಂಡ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿ ಪಂಜಾಬ್ ತಂಡಕ್ಕೆ 165 ರನ್ ಗಳ ಸವಾಲನ್ನು ಒಡ್ಡಿದೆ. 

ಈ ಪಂದ್ಯದಲ್ಲಿ ಶಿಖರ್ ಧವನ್ 61 ಎಸೆತಗಳಲ್ಲಿ 106 ರನ್ ಗಳಿಸಿ ಐಪಿಎಲ್ ನಲ್ಲಿ ಸತತ ಎರಡನೇ ಶತಕ ದಾಖಲಿಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಶಿಖರ್ ಧವನ್ ಚೆನ್ನೈ ವಿರುದ್ಧದ ಪಂದ್ಯದಲ್ಲಿ 101 ರನ್ ಗಳಿಸಿ ಶತಕಕ್ಕಿಂತ ಹೆಚ್ಚಿನ ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದರು. 

ಶಾರ್ಜಾದಲ್ಲಿ ಅ.17 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 5 ವಿಕೆಟ್ ಜಯ ಗಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT