ಕೊಹ್ಲಿ-ಅನುಷ್ಕಾ-ಎಬಿಡಿ 
ಕ್ರಿಕೆಟ್

ಸಮುದ್ರದ ಮಧ್ಯದಲ್ಲಿ ಪ್ರೀತಿಯಲ್ಲಿ ಮುಳುಗಿದ್ದ ವಿರುಷ್ಕಾ: ಮಧುರ ಕ್ಷಣ ಎಬಿಡಿ ಕಣ್ಣಲ್ಲಿ ಕಂಡಿದ್ದು!

ಕೊರೋನಾ ಮಹಾಮಾರಿಯಿಂದಾಗಿ ಈ ಬಾರಿ ಐಪಿಎಲ್ ದುಬೈನಲ್ಲಿ ನಡೆಯುತ್ತಿದೆ. ಇನ್ನು ಐಪಿಎಲ್ ನಲ್ಲಿ ಭರ್ಜರಿ ಪ್ರದರ್ಶನವನ್ನು ಆರ್ ಸಿಬಿ ನೀಡುತ್ತಿದೆ. 

ಕೊರೋನಾ ಮಹಾಮಾರಿಯಿಂದಾಗಿ ಈ ಬಾರಿ ಐಪಿಎಲ್ ದುಬೈನಲ್ಲಿ ನಡೆಯುತ್ತಿದೆ. ಇನ್ನು ಐಪಿಎಲ್ ನಲ್ಲಿ ಭರ್ಜರಿ ಪ್ರದರ್ಶನವನ್ನು ಆರ್ ಸಿಬಿ ನೀಡುತ್ತಿದೆ. 

ಇದೇ ಖುಷಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಪತ್ನಿ ಜೊತೆ ಬೀಚ್ ನಲ್ಲಿ ಮಿಂದ ಕ್ಷಣವನ್ನು ಎಬಿ ಡಿವಿಲಿಯರ್ಸ್ ಸೆರೆ ಹಿಡಿದಿದ್ದಾರೆ. 

ವಿರುಷ್ಕಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ವಿರಾಟ್ ಪತ್ನಿಯೊಂದಿಗೆ ತೆಗೆಸಿಕೊಂಡ ಸಖತ್ ರೊಮ್ಯಾಂಟಿಕ್ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಮೇಲೆ ಹರಿದ ಟ್ರಕ್; 23 ಕುರಿ, 2 ಮೇಕೆ ಸಾವು, ಭೀಕರ ವಿಡಿಯೋ ಸಿಸಿಟಿವಿಯಲ್ಲಿ ಸೆರೆ!

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ