ಕ್ರಿಕೆಟ್

ಮಹಿಳೆಯರ ಟಿ 20 ಚಾಲೆಂಜ್ ಪಂದ್ಯಾವಳಿ ವೇಳಾಪಟ್ಟಿ ಪ್ರಕಟ

ಮೂರು ತಂಡಗಳನ್ನು ಒಳಗೊಂಡ ಮಹಿಳಾ ಟಿ 20 ಚಾಲೆಂಜ್‌ನ ದಿನಾಂಕ ಮತ್ತು ಸ್ಥಳವನ್ನು ಬಿಸಿಸಿಐ ಪ್ರಕಟಿಸಿದೆ. 

ದುಬೈ: ಮೂರು ತಂಡಗಳನ್ನು ಒಳಗೊಂಡ ಮಹಿಳಾ ಟಿ 20 ಚಾಲೆಂಜ್‌ನ ದಿನಾಂಕ ಮತ್ತು ಸ್ಥಳವನ್ನು ಬಿಸಿಸಿಐ ಪ್ರಕಟಿಸಿದೆ. 

ಬಿಸಿಸಿಐ ಪ್ರಕಟಣೆಯಂತೆ ನವೆಂಬರ್ 4-9ರ ನಡುವೆ ಶಾರ್ಜಾದ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ.

"ನವೆಂಬರ್ 4 ರಿಂದ ನವೆಂಬರ್ 9 ರವರೆಗೆ ನಡೆಯಲಿರುವ ಮಹಿಳಾ ಟಿ 20 ಚಾಲೆಂಜ್ ಶಾರ್ಜಾದಲ್ಲಿ ನಡೆಯಲಿದೆ. ಅಖಿಲ ಭಾರತ ಮಹಿಳಾ ಆಯ್ಕೆ ಸಮಿತಿ ಮೇಘನಾ ಸಿಂಗ್ ಅವರನ್ನು ಮಾನಸಿ ಜೋಶಿಯವರ ಬದಲಿಯಾಗಿ ಘೋಷಿಸಿದೆ" ಎಂದು ಬಿಸಿಸಿಐ ಪ್ರಕಟಣೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT