ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಐಪಿಎಲ್: ಕೊಹ್ಲಿ ಪಡೆಗೆ ನಿರಾಶೆ, 5 ವಿಕೆಟ್ ಜಯದೊಂದಿಗೆ ಮುಂಬೈ ಪ್ಲೇಆಫ್ ಗೆ ಲಗ್ಗೆ

ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ 13ನೇ ಆವೃತ್ತಿ ಐಪಿಎಲ್ ನ 48ನೇ ಪಂದ್ಯದಲ್ಲಿ ಆರ್.ಸಿ.ಬಿ. ವಿರುದ್ಧಐದು ವಿಕೆಟ್ ಜಯ ಸಾಧಿಸಿದೆ. ಈ ಜಯದೊಡನೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿರುವ ಮುಂಬೈ ಪ್ಲೇ ಆಫ್ ಗೆ ಸಹ ಲಗ್ಗೆ ಇಟ್ಟಿದೆ.

Raghavendra Adiga
Updated On : 28 Oct 2020, 11:33 pm

ಅಬುಧಾಬಿ: ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ 13ನೇ ಆವೃತ್ತಿ ಐಪಿಎಲ್ ನ 48ನೇ ಪಂದ್ಯದಲ್ಲಿ ಆರ್.ಸಿ.ಬಿ. ವಿರುದ್ಧಐದು ವಿಕೆಟ್ ಜಯ ಸಾಧಿಸಿದೆ. ಈ ಜಯದೊಡನೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿರುವ ಮುಂಬೈ ಪ್ಲೇ ಆಫ್ ಗೆ ಸಹ ಲಗ್ಗೆ ಇಟ್ಟಿದೆ.

165 ರನ್ ಗುರಿ ಬೆನ್ನಟ್ಟಿದ ಮುಂಬೈ ಸೂರ್ಯಕುಮಾರ್ ಯಾದವ್ ಅಜೇಯ 79, ಇಶಾನ್ ಕಿಶನ್ 25 ರನ್ ನೆರವಿನಿಂದ  19.1 ಓವರ್ ಗಳಲ್ಲಿ ಐದು ವಿಕೆಟ್ ಗೆ 166 ರನ್ ಸೇರಿಸಿ ಗೆಲುವು ದಾಖಲಿಸಿತು.

ಆರ್.ಸಿ.ಬಿ. ಪರ ಸಿರಾಜ್, ಚಹಾಲ್ ತಲಾ 2 ವಿಕೆಟ್ ಪಡೆಇದ್ದಾರೆ.

Advertisement

Advertisement

ಇದಕ್ಕೆ ಮುನ್ನ ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಆರ್‌ಸಿಬಿ ಪರ ದೇವದತ್ ಪಡೀಕ್ಕಲ್ ಹಾಗೂ ಫಿಲಿಪ್‌ ಜೋಡಿ  71 ರನ್‌ ಗಳಿಸಿತ್ತು. ಫಿಲಿಪ್‌ 33 ,  ಪಡಿಕಲ್‌ 74, ಎಬಿಡಿ 15, ಗುರುಕೀರತ್‌ ಸಿಂಗ್‌ 10, ವಾಷಿಂಗ್ಟನ್‌ ಸುಂದರ್‌ 10 ರನ್ ಗಳಿಸಿದ್ದರು.ಮುಂಬೈ ಪರ ಬುಮ್ರಾ 3 ವಿಕೆಟ್ ಪಡೆದಿದ್ದರು,

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments