ಅನುಷ್ಕಾ-ಕೊಹ್ಲಿ 
ಕ್ರಿಕೆಟ್

ಗರ್ಭಿಣಿ ಪತ್ನಿಗೆ ಮೈದಾನದಿಂದಲೇ ಊಟ ಮಾಡ್ದಾ ಎಂದ ಕೊಹ್ಲಿ, ಅದಕ್ಕೆ ಅನುಷ್ಕಾಳ ಉತ್ತರ, ವಿಡಿಯೋ ನೋಡಿ!

ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅತ್ಯುತ್ತಮ ಪ್ರದರ್ಶನ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ ವಿರುದ್ಧದ ಪಂದ್ಯದ ವೇಳೆ ಮೈದಾನದಲ್ಲಿದ್ದ ಕೊಹ್ಲಿ ಅಲ್ಲಿಂದಲೇ ಪತ್ನಿಯ ಕಾಳಜಿ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಬುಧಾಬಿ: ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅತ್ಯುತ್ತಮ ಪ್ರದರ್ಶನ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇನ್ನು ಚೆನ್ನೈ ವಿರುದ್ಧದ ಪಂದ್ಯದ ವೇಳೆ ಮೈದಾನದಲ್ಲಿದ್ದ ಕೊಹ್ಲಿ ಅಲ್ಲಿಂದಲೇ ಪತ್ನಿಯ ಕಾಳಜಿ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಕೊರೋನಾ ಹಿನ್ನೆಲೆಯಲ್ಲಿ ಐಪಿಎಲ್ 13ನೇ ಆವೃತ್ತಿ ಯುಎಇನಲ್ಲಿ ನಡೆಯುತ್ತಿದೆ. ಜೈವಿಕ ಸುರಕ್ಷಿತ ವಾತಾವರಣದಲ್ಲಿ ಬಿಸಿಸಿಐ ಟೂರ್ನಿಯನ್ನು ನಡೆಸುತ್ತಿದೆ. ಇನ್ನು ಭಾನುವಾರ ಚೆನ್ನೈ ಮತ್ತು ಬೆಂಗಳೂರು ತಂಡದ ನಡುವಿನ ಪಂದ್ಯದ ವೇಳೆ ಅನುಷ್ಕಾ ಶರ್ಮಾ ತಂಡವನ್ನು ಹುರಿದುಂಬಿಸಲು ವಿಶೇಷ ಗ್ಯಾಲರಿಗೆ ಬಂದಿದ್ದರು. ಈ ವೇಳೆ ಪತ್ನಿಯನ್ನು ಕಂಡ ಕೊಹ್ಲಿ ಅಲ್ಲಿಂದಲೇ ಊಟ ಮಾಡಿದಾ ಎಂದು ಪ್ರಶ್ನಿಸಿದ್ದಾರೆ. 

ಇದಕ್ಕೆ ಅನುಷ್ಕಾ ಶರ್ಮಾ ನಗುಮುಖದೊಂದಿಗೆ ಆಯ್ತು ಎಂದು ಹೇಳಿದ್ದಾರೆ. ಈ ಮಾತನ್ನು ಕೇಳಿ ಕೊಹ್ಲಿ ಸಂಭ್ರಮಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಗ್ರೋ ಗ್ರೀನ್ ಪ್ರಯುಕ್ತ ಹಸಿರು ಜೆರ್ಸಿ ತೊಟ್ಟು ಕಣಕ್ಕಿಳಿದಿದ್ದ ಆರ್ ಸಿಬಿ ತಂಡ ಚೆನ್ನೈ ವಿರುದ್ಧ ಸೋಲು ಕಂಡಿತ್ತು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌