ವಿರಾಟ್ ಕೊಹ್ಲಿ 
ಕ್ರಿಕೆಟ್

ಲಾಕ್ ಡೌನ್ ವೇಳೆ ಕ್ರಿಕೆಟ್ ತಪ್ಪಿಸಿಕೊಂಡಿಲ್ಲ: ವಿರಾಟ್ ಕೊಹ್ಲಿ

ಟೀಂ ಇಂಡಿಯಾ ಮತ್ತು ಐಪಿಎಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ನಾಯಕ ವಿರಾಟ್ ಕೊಹ್ಲಿ ಅವರು ಕೊರೋನಾದಿಂದಾಗಿ ಅಗತ್ಯವಾದ ವಿರಾಮವನ್ನು ಪಡೆದಿದ್ದಾರೆ ಮತ್ತು ಈ ಸಮಯದಲ್ಲಿ ಅವರು ಅಂದುಕೊಂಡಷ್ಟು ಕ್ರಿಕೆಟ್ ಅನ್ನು ತಪ್ಪಿಸಿಕೊಂಡಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ದುಬೈ: ಟೀಂ ಇಂಡಿಯಾ ಮತ್ತು ಐಪಿಎಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ನಾಯಕ ವಿರಾಟ್ ಕೊಹ್ಲಿ ಅವರು ಕೊರೋನಾದಿಂದಾಗಿ ಅಗತ್ಯವಾದ ವಿರಾಮವನ್ನು ಪಡೆದಿದ್ದಾರೆ ಮತ್ತು ಈ ಸಮಯದಲ್ಲಿ ಅವರು ಅಂದುಕೊಂಡಷ್ಟು ಕ್ರಿಕೆಟ್ ಅನ್ನು ತಪ್ಪಿಸಿಕೊಂಡಿಲ್ಲ ಎಂದು ಬಹಿರಂಗಪಡಿಸಿದ್ದಾರೆ.

ವಿರಾಟ್ ಕಳೆದ ಆರು ತಿಂಗಳಿನಿಂದ ಬ್ಯಾಟ್ ಮಾಡಿರಲಿಲ್ಲ ಮತ್ತು ಐಪಿಎಲ್ ಗಾಗಿ ಅಭ್ಯಾಸದ ವೇಳೆ ಬ್ಯಾಟಿಂಗ್ ಮಾಡಿದ್ದಾರೆ.

ಆರ್‌ಸಿಬಿಯ ವಿರಾಟ್ ಯೂಟ್ಯೂಬ್ ಕಾರ್ಯಕ್ರಮ ಬೋಲ್ಡ್ ಡೈರೀಸ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ವಿಧಿಸಿದ ಲಾಕ್‌ಡೌನ್ ಸಂದರ್ಭದಲ್ಲಿ ತಾನು ಕ್ರಿಕೆಟ್ ತಪ್ಪಿಸಿಕೊಳ್ಳಲಿಲ್ಲ ಎಂದು ಹೇಳಿದ್ದಾರೆ. 

ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಆಡುತ್ತಿದ್ದು ಮತ್ತು ಈ ವಿರಾಮವು ವಿಭಿನ್ನ ಅನುಭವಿಸಿದ್ದೇನೆ ಎಂದಿದ್ದಾರೆ. ವಿರಾಟ್ ಬಹು ವರ್ಷಗಳಲ್ಲಿ ಮೊದಲ ಬಾರಿಗೆ ಇಷ್ಟು ದೀರ್ಘ ವಿರಾಮವನ್ನು ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ