ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಐಪಿಎಲ್ 2020: ಬಿಸಿಸಿಐಗೆ ಸೇರಿದ ಸದಸ್ಯರೊಬ್ಬರಿಗೆ ಕೋವಿಡ್-19 ಪಾಸಿಟಿವ್

ಸೆಪ್ಟೆಂಬರ್ 19ರಿಂದ ಆರಂಭವಾಗಿಲಿರುವ ಐಪಿಎಲ್ 2020 ಟೂರ್ನಿಗಾಗಿ ಯುಎಇಗೆ ತೆರಳಿರುವ  ಬಿಸಿಸಿಐ ಅವಲಂಬಿತ ಸದಸ್ಯರೊಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಸೆಪ್ಟೆಂಬರ್ 19ರಿಂದ ಆರಂಭವಾಗಿಲಿರುವ ಐಪಿಎಲ್ 2020 ಟೂರ್ನಿಗಾಗಿ ಯುಎಇಗೆ ತೆರಳಿರುವ  ಬಿಸಿಸಿಐ ಅವಲಂಬಿತ ಸದಸ್ಯರೊಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಿಸಿಸಿಐ ಅವಲಂಬಿತ ಸದಸ್ಯರೊಬ್ಬರಿಗೆ ಪಾಸಿಟಿವ್ ಬಂದಿದೆ. ಅವರು ವೈದ್ಯಕೀಯ ತಂಡವೇ ಅಥವಾ ಕ್ರಿಕೆಟ್  ಕಾರ್ಯಾಚರಣೆ ತಂಡವೇ ಎಂಬುದನ್ನು ಹೇಳಲ್ಲ, ಆದರೆ, ಪರೀಕ್ಷೆ ಮಾಡಲಾಗುತ್ತಿದ್ದು, ಉಳಿದವರು ಆರೋಗ್ಯವಾಗಿದ್ದು, ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ ಎಂದು ಹಿರಿಯ ಐಪಿಎಲ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಸದ್ಯಕ್ಕೆ ಅವರನ್ನು 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಯುಎಇಗೆ ತೆರಳಿದ್ದ ಚೆನ್ನೈ ಸೂಪರ್ ಕಿಂಗ್ಸ್ ನ ಇಬ್ಬರು ಆಟಗಾರಿಗೆ ಕೋರಾನಾ ಪಾಸಿಟಿವ್ ಕಂಡುಬಂದಿತ್ತು. ಇದೀಗ ಬಿಸಿಸಿಐಗೆ ಸೇರಿದ ಸದಸ್ಯರೊಬ್ಬರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel