ಐಪಿಎಲ್ 2020: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
ಭಾನುವಾರ 13ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ ಬಿಡುಗಡೆ ಆಗಿದ್ದು, ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ ರೈಸಾರ್ಸ್ ಹೈದರಾಬಾದ್ ವಿರುದ್ಧ ಸೆಪ್ಟಂಬರ್ 21 ರಂದು ಆರಂಭಿಸಲಿದೆ.
ನವದೆಹಲಿ: ಭಾನುವಾರ 13ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ ವೇಳಾಪಟ್ಟಿ ಬಿಡುಗಡೆ ಆಗಿದ್ದು, ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ, ಸನ್ ರೈಸಾರ್ಸ್ ಹೈದರಾಬಾದ್ ವಿರುದ್ಧ ಸೆಪ್ಟಂಬರ್ 21 ರಂದು ಆರಂಭಿಸಲಿದೆ.
ನಂತರ 24 ರಂದು ಕ್ಸಿಂಗ್ ಇಲೆವೆನ್ ಪಂಜಾಬ್, 28 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಾಟ ನಡೆಸಲಿರುವ ಆರ್ ಸಿಬಿ, ಅಕ್ಟೋಬರ್ 3 ರಂದು ರಾಜಸ್ಥಾನ ರಾಯಲ್ಸ್, ಅಕ್ಟೋಬರ್ 5 ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಅಕ್ಟೋಬರ್ 10 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪೈಪೋಟಿ ನಡೆಸಲಿದೆ.
ಅಕ್ಟೋಬರ್ 12 ರಂದು ಕೊಲ್ಕತ್ತಾ ನೈಟ್ ರೈಡರ್ಸ್, 15 ರಂದು ಕಿಂಗ್ಸ್ ಇಲೆವೆನ್ ಪಂಜಾಬ್, 17ಕ್ಕೆ ರಾಜಸ್ಥಾನ ರಾಯಲ್ಸ್, 21 ರಂದು ಕೊಲ್ಕತ್ತಾ ರೈಟ್ ನೈಡರ್ಸ್, 24 ಚೆನ್ನೈ ಸೂಪರ್ ಕಿಂಗ್ಸ್, 28, ಮುಂಬೈ ಇಂಡಿಯನ್ಸ್, 31 ಸನ್ ರೈಸರ್ಸ್ ಹೈದರಾಬಾದ್,
ನವೆಂಬರ್ 2ರಂದು ದೆಹಲಿ ಕ್ಯಾಪಿಟಲ್ಸ್ ವಿರುದ್ಧ ವಿರಾಟ್ ಪಡೆ ಕೊನೆಯ ಪಂದ್ಯ ಆಡಲಿದೆ. ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7-30ಕ್ಕೆ ಪ್ರಾರಂಭವಾಗಲಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.