ಐಪಿಎಲ್ ಟ್ರೋಪಿ 
ಕ್ರಿಕೆಟ್

ಯುಎಇನಲ್ಲಿ ನಡೆಯಲಿರುವ ಐಪಿಎಲ್ 2020 ವೇಳಾಪಟ್ಟಿ ಬಿಡುಗಡೆ, ಚೆನ್ನೈ, ಮುಂಬೈ ನಡುವೆ ಉದ್ಘಾಟನಾ ಪಂದ್ಯ!

ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಐಪಿಎಲ್ 2020 ಆವೃತ್ತಿಯ ಲೀಗ್ ಹಂತದ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತಾತ್ಮಕ ಸಮಿತಿ ಇಂದು ಬಿಡುಗಡೆ ಮಾಡಿದೆ.

ನವದೆಹಲಿ: ಯುಎಇನಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ಐಪಿಎಲ್ 2020 ಆವೃತ್ತಿಯ ಲೀಗ್ ಹಂತದ ವೇಳಾಪಟ್ಟಿಯನ್ನು ಐಪಿಎಲ್ ಆಡಳಿತಾತ್ಮಕ ಸಮಿತಿ ಇಂದು ಬಿಡುಗಡೆ ಮಾಡಿದೆ.

ಸೆಪ್ಟೆಂಬರ್ 19 ರಂದು ಅಬುದಾಬಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೆ ಸೂಪರ್ ಕಿಂಗ್ಸ್ ನಡುವಣ ಉದ್ಘಾಟನಾ ಪಂದ್ಯ ಆರಂಭವಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ತಿಳಿಸಿದ್ದಾರೆ.

ಉಳಿದ ಪಂದ್ಯಗಳು ಯಾವಾಗ, ಏಲ್ಲಿ ಹಾಗೂ ಯಾವ ಯಾವ ತಂಡಗಳ ನಡುವೆ ನಡೆಯಲಿದೆ ಎಂಬುದರ ಬಗ್ಗೆ  ಇಲ್ಲಿದೆ ಹೆಚ್ಚಿನ ಮಾಹಿತಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video