ಯಜುವೇಂದ್ರ ಚಹಾಲ್-ಧನಶ್ರೀ 
ಕ್ರಿಕೆಟ್

ಆರ್‌ಸಿಬಿ ಆಟಗಾರ ಚಹಾಲ್ ಭಾವಿ ಪತ್ನಿ ಧನಶ್ರೀ ಅದ್ಭುತ ಡ್ಯಾನ್ಸ್, ವಿಡಿಯೋ ವೈರಲ್!

ಟೀಂ ಇಂಡಿಯಾದ ಯುವ ಸ್ಪಿನ್ನರ್ ಮತ್ತು ಆರ್‌ಸಿಬಿ ಆಟಗಾರ ಯಜುವೇಂದ್ರ ಚಹಾಲ್ ಅವರು ಧನಶ್ರೀ ವರ್ಮಾ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಾಕ್ಟರ್ ಮತ್ತು ಯುಟ್ಯೂಬರ್ ಧನಶ್ರೀ ವರ್ಮಾ ಅವರ ಕೆಲ ವಿಡಿಯೋಗಳು ವೈರಲ್ ಆಗಿವೆ. 

ಮುಂಬೈ: ಟೀಂ ಇಂಡಿಯಾದ ಯುವ ಸ್ಪಿನ್ನರ್ ಮತ್ತು ಆರ್‌ಸಿಬಿ ಆಟಗಾರ ಯಜುವೇಂದ್ರ ಚಹಾಲ್ ಅವರು ಧನಶ್ರೀ ವರ್ಮಾ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಾಕ್ಟರ್ ಮತ್ತು ಯುಟ್ಯೂಬರ್ ಧನಶ್ರೀ ವರ್ಮಾ ಅವರ ಕೆಲ ವಿಡಿಯೋಗಳು ವೈರಲ್ ಆಗಿವೆ. 

ಯುಟ್ಯೂಬ್ ನಲ್ಲಿ ಡ್ಯಾನ್ಸ್ ಮಾಡುವುದನ್ನು ಹೇಳಿಕೊಡುತ್ತಿರುವ ಧನಶ್ರೀ ವರ್ಮಾ ಅವರ ವಿಡಿಯೋಗಳು ಇದೀಗ ವೈರಲ್ ಆಗಿದೆ. ಧನಶ್ರೀ ಅವರು ಇನ್ ಸ್ಟಾಗ್ರಾಂನಲ್ಲಿ 1.3 ದಶಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. 

ಆಗಸ್ಟ್ 8ರಂದು ಯಜುವೇಂದ್ರ ಚಹಾಲ್ ಹಾಗೂ ಧನಶ್ರೀ ವರ್ಮಾ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 

ಈ ನಿಶ್ಚಿತಾರ್ಥದ ವಿಚಾರವನ್ನು ಯಜುವೇಂದ್ರ ಚಹಾಲ್ ಅವರು ಇನ್ ಸ್ಟಾಗ್ರಾಂನಲ್ಲಿ ಘೋಷಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ