ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಡೀನ್ ಜೋನ್ಸ್ ಮುಂಬೈನಲ್ಲಿ ನಿಧನ

ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಡೀನ್ ಜೋನ್ಸ್ ಅವರು ಗುರುವಾರ ಮುಂಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಡೀನ್ ಜೋನ್ಸ್
Lingaraj Badiger
Updated On : 24 Sept 2020, 4:51 pm

ಮುಂಬೈ: ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಡೀನ್ ಜೋನ್ಸ್ ಅವರು ಗುರುವಾರ ಮುಂಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2020 ಕ್ರಿಕೆಟ್ ವಿಶ್ಲೇಷಕರಾಗಿ ಸ್ಟಾರ್ ಸ್ಫೋರ್ಟ್ ಕಾಮೆಂಟೆಂಟರಿ ತಂಡದಲ್ಲಿದ್ದ 59 ವರ್ಷದ ಮಾಜಿ ಕ್ರಿಕೆಟಿಗ ಡೀನ್ ಜೋನ್ಸ್ ಅವರು ಇಂದು ಖಾಸಗಿ ಹೋಟೆಲ್ ನಲ್ಲಿದ್ದಾಗಲೇ ಹೃದಯಾಘಾತವಾಗಿದೆ.

ಪ್ರೊ ಡೀನೋ ಹೆಸರಿನಲ್ಲಿ ಹಾಸ್ಯಭರಿತವಾಗಿ ಕ್ರಿಕೆಟ್ ವಿಶ್ಲೇಷಣೆ ಮಾಡುತ್ತಿದ್ದ ಜೋನ್ಸ್ ಅವರು ಭಾರತದಲ್ಲಿ ಜನಪ್ರಿಯರಾಗಿದ್ದರು. 
ಆಸ್ಟ್ರೇಲಿಯಾ ಪರ 52 ಟೆಸ್ಟ್, 164 ಏಕದಿನ ಅಂತಾರಾಷ್ಟ್ರೀಯ ಪಂದ್ಯ ಹಾಗೂ 245 ಪ್ರಥಮದರ್ಜೆ ಪಂದ್ಯ, 285 ಲಿಸ್ಟ್ ಎ ಪಂದ್ಯಗಳನ್ನಾಡಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement