ನಿಕೋಲಾಸ್ ಪೂರಣ್ ಅದ್ಭುತ ಫೀಲ್ಡಿಂಗ್ ಗೆ ಫಿದಾ ಆದ ಕ್ರಿಕೆಟ್ ದಿಗ್ಗಜರು! 
ಕ್ರಿಕೆಟ್

ನಿಕೋಲಾಸ್ ಪೂರಣ್ ಅದ್ಭುತ ಫೀಲ್ಡಿಂಗ್ ಗೆ ಸಚಿನ್, ಸೆಹ್ವಾಗ್ ಫಿದಾ!

ಸೆ.27 ರಂದು ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿತ್ತು. 

ಸೆ.27 ರಂದು ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿತ್ತು. 

ಈ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ್ದ 223 ರನ್ ಗಳ ಗುರಿ ಬೆನ್ನಟ್ಟಿ 19.3 ಓವರ್ ಗಳಲ್ಲಿ 226 ರನ್ ಗಳಿಸಿದ ರಾಜಸ್ಥಾನ್ ರಾಯಲ್ಸ್ ತಂಡ ಅತಿ ಹೆಚ್ಚು ರನ್ ಚೇಸ್ ಮಾಡಿದ ತಂಡ ಎಂಬ ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಸಂಜು ಸ್ಯಾಮ್ಸನ್ ಪಂದ್ಯದ ನಿರ್ಣಾಯಕ ಘಟ್ಟದಲ್ಲಿ ಸಿಕ್ಸರ್ ಭಾರಿಸಲು ಬಲವಾಗಿ ಬ್ಯಾಟ್ ಬೀಸಿದ್ದರು.

ಶರವೇಗದಲ್ಲಿ ಚೆಂಡು ಬೌಂಡರಿಯತ್ತ ಧಾವಿಸಿತ್ತು. ಆದರೆ ನೋಡ ನೋಡುತ್ತಿದ್ದಂತೆಯೇ ಬೌಂಡರಿ ಬಳಿ ಇದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ನ ಫೀಲ್ಡರ್ ನಿಕೋಲಾಸ್ ಪೂರಣ್ ನೇರವಾಗಿ ಬೌಂಡರಿ ತಲುಪುತ್ತಿದ್ದ ಚೆಂಡನ್ನು ಅದ್ಭುತ ಕ್ಯಾಚ್ ಮೂಲಕ ಬೌಂಡರಿ ತಾಗದಂತೆ ತಡೆದರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗತೊಡಗಿದೆ. ನಿಕೋಲಾಸ್ ಪೂರಣ್ ಫೀಲ್ಡಿಂಗ್ ಗೆ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ವಿರೇಂದ್ರ ಸೆಹ್ವಾಗ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮ ಕಡೆಯಿಂದ ವೈಮಾನಿಕ ದಾಳಿ ಇರುವುದಿಲ್ಲ: 5 ವರ್ಷಗಳಲ್ಲಿ ಮೊದಲ ಬಾರಿಗೆ ಕದನ ವಿರಾಮ ಪ್ರಸ್ತಾಪಿಸಿದ ಯುಕ್ರೇನ್ ಅಧ್ಯಕ್ಷ Zelensky

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!