ಕೊಹ್ಲಿ-ವಾರ್ನರ್ 
ಕ್ರಿಕೆಟ್

ಐಪಿಎಲ್ 2021: ಟಾಸ್ ಸೋತ ಆರ್ ಸಿಬಿ ಬ್ಯಾಟಿಂಗ್, ಇಲ್ಲಿದೆ ಲೈವ್ ಸ್ಕೋರ್!

2021ರ ಐಪಿಎಲ್ 14ನೇ ಆವೃತ್ತಿಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಬ್ಯಾಟಿಂಗ್ ಮಾಡುತ್ತಿದೆ. 

2021ರ ಐಪಿಎಲ್ 14ನೇ ಆವೃತ್ತಿಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಸೋತ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಬ್ಯಾಟಿಂಗ್ ಮಾಡುತ್ತಿದೆ. 

ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. 

ಆರ್ ಸಿಬಿ ಪರ ಆಟಗಾರರು
ವಿರಾಟ್ ಕೊಹ್ಲಿ, ದೇವದತ್ತ ಪಡಿಕ್ಕಲ್, ಶಹಬಾಜ್ ಅಹ್ಮದ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್, ವಾಷಿಂಗ್ಟನ್ ಸುಂದರ್, ಡಾನ್ ಕ್ರಿಶ್ಚಿಯನ್, ಕೈಲ್ ಜಾಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.

ಸನ್ ರೈಸರ್ಸ್ ಹೈದರಾಬಾದ್
ಡೇವಿಡ್ ವಾರ್ನರ್, ವೃದ್ಧಿಮಾನ್ ಸಹಾ, ಮನೀಶ್ ಪಾಂಡೆ, ಜಾನಿ ಬೈರ್‌ಸ್ಟೋ, ವಿಜಯ್ ಶಂಕರ್, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಶಹಬಾಜ್ ನದೀಮ್, ಭುವನೇಶ್ವರ್ ಕುಮಾರ್, ಟಿ ನಟರಾಜನ್ ಆಡುವ 11ರ ಬಳಗದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ