ರವೀಂದ್ರ ಜಡೇಜ 
ಕ್ರಿಕೆಟ್

ಕೊನೆಯಲ್ಲಿ ರವೀಂದ್ರ ಜಡೇಜ ಅಬ್ಬರದ ಬ್ಯಾಟಿಂಗ್: ಆರ್ ಸಿಬಿಗೆ 192 ರನ್ ಗುರಿ ನೀಡಿದ ಸಿಎಸ್ ಕೆ

ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯಲ್ಲಿ ರವೀಂದ್ರ ಜಡೇಜಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 192 ರನ್ ಗಳ ಗುರಿಯನ್ನು ನೀಡಿದೆ.

ಮುಂಬೈ: ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯಲ್ಲಿ ರವೀಂದ್ರ ಜಡೇಜಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 192 ರನ್ ಗಳ ಗುರಿಯನ್ನು  ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ  191 ರನ್ ಗಳ ಬೃಹತ್ ಮೊತ್ತ ಪೇರಿಸಿತು.

ಸಿಎಸ್ ಕೆ ಪರ ಆರಂಭಿಕ ಫಾಫ್ ಡು ಪ್ಲಿಸಿಸ್ ಅರ್ಧಶತಕ ಬಾರಿಸಿದರೆ, ಇನ್ನಿಂಗ್ಸ್ ಅಂತ್ಯದಲ್ಲಿ  ಅಬ್ಬರದ ಬ್ಯಾಟಿಂಗ್ ನಡೆಸಿದ ಜಡೇಜ 28 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಐದು ಭರ್ಜರಿ ಸಿಕ್ಸರ್ ನೆರವಿನಿಂದ 62 ರನ್ ಗಳಿಸಿ ಅಜೇಯರಾಗಿ ಉಳಿದರು.

ಆರ್ ಸಿಬಿ ವೇಗಿ ಹರ್ಷಲ್ ಪಟೇಲ್ ಮೊದಲಿಗೆ ಮೂರು ವಿಕೆಟ್ ಕಬಳಿಸಿದರೂ ಇನ್ನಿಂಗ್ಸ್ ನ ಕೊನೆಯ ಓವರ್ ನಲ್ಲಿ 37 ರನ್ ನೀಡುವ ಮೂಲಕ ದುಬಾರೆಯೆನಿಸಿದರು. ಈ ಓವರ್ ನಲ್ಲಿ ಜಡೇಜ ಸತತ ನಾಲ್ಕು ಸೇರಿದಂತೆ ಒಟ್ಟು ಐದು ಸಿಕ್ಸರ್ ಗಳನ್ನು
ಬಾರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Yamuna Expressway ದುರಂತ: ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ: ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ಕಾವೇರಿ ಜಲ ವಿವಾದ: ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ, ಅ.12ಕ್ಕೆ ವಿಚಾರಣೆ ಮುಂದೂಡಿಕೆ..!

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?