ಕ್ರಿಕೆಟ್

ಆರ್‌ಸಿಬಿಗೆ ಶಾಕ್! ಅರ್ಧಕ್ಕೇ ಐಪಿಎಲ್ ತೊರೆದ ಕೇನ್ ರಿಚರ್ಡ್‌ಸನ್, ಜಂಪಾ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾ ಕ್ರಿಕೆಟಿಗರಾದ ಕೇನ್ ರಿಚರ್ಡ್‌ಸನ್ ಮತ್ತು ಆಡಮ್ ಜಂಪಾ ಐಪಿಎಲ್ ತೊರೆದು ಆಸ್ಟ್ರೇಲಿಯಾಕ್ಕೆ ಮರಳಲಿದ್ದಾರೆ. ಈ ಬಗ್ಗೆ ಫ್ರ್ಯಾಂಚೈಸ್ ನ ಹೇಳಿಕೆ ಸ್ಪಷ್ಟಪಡಿಸಿದೆ. 

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾ ಕ್ರಿಕೆಟಿಗರಾದ ಕೇನ್ ರಿಚರ್ಡ್‌ಸನ್ ಮತ್ತು ಆಡಮ್ ಜಂಪಾ ಐಪಿಎಲ್ ತೊರೆದು ಆಸ್ಟ್ರೇಲಿಯಾಕ್ಕೆ ಮರಳಲಿದ್ದಾರೆ. ಈ ಬಗ್ಗೆ ಫ್ರ್ಯಾಂಚೈಸ್ ನ ಹೇಳಿಕೆ ಸ್ಪಷ್ಟಪಡಿಸಿದೆ. 

"ವೈಯಕ್ತಿಕ ಕಾರಣಗಳಿಗಾಗಿ" ಈ ಆಟಗಾರರು ಟೂರ್ನಿಯಿಂದ ದೂರವಿರಲಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದಿಂದ ಆಂಡ್ರ್ಯೂ ಟೈ ಭಾನುವಾರ ನಿರ್ಗಮಿಸಿದ ನಂತರ ರಿಚರ್ಡ್‌ಸನ್ ಮತ್ತು ಜಂಪಾ ಐಪಿಎಲ್ ತೊರೆದ ಎರಡನೇ ಮತ್ತು ಮೂರನೇ ಆಸ್ಟ್ರೇಲಿಯಾ ಕ್ರಿಕೆಟಿಗರಾಗಿದ್ದಾರೆ. ಆಸ್ಟ್ರೇಲಿಯಾದಲ್ಲಿ  ಕೋವಿಡ್ -19 ಪರಿಸ್ಥಿತಿ ಉಲ್ಬಣವಾಗುತ್ತಿರುವ ಕಾರಣ ಟೈ ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ.

ಐಪಿಎಲ್ 2021 ರಲ್ಲಿ ರಿಚರ್ಡ್‌ಸನ್ ರಾಯಲ್ ಚಾಲೆಂಜರ್ಸ್ ಪರ ಒಂದು ಪಂದ್ಯವನ್ನು ಆಡಿದ್ದರೆ ಜಂಪಾ ಫೀಲ್ಡಿಗೆ ಇಳಯಲೇ ಇಲ್ಲ. ರಿಚರ್ಡ್‌ಸನ್ ಮತ್ತು ಜಂಪಾ ಹೊರಹೋಗುವುದರೊಂದಿಗೆ, ರಾಯಲ್ ಚಾಲೆಂಜರ್ಸ್‌ನಲ್ಲೀಗ ಸಾಗರೋತ್ತರ ಆಟಗಾರರ ಸಂಖ್ಯೆ ಆರಕ್ಕೆ ಇಳಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT