ಎಬಿ ಡಿವಿಲಿಯರ್ಸ್ 
ಕ್ರಿಕೆಟ್

ಐಪಿಎಲ್ 2021: ಡಿವಿಲಿಯರ್ಸ್ ಸ್ಫೋಟಕ ಬ್ಯಾಟಿಂಗ್, ಡೆಲ್ಲಿಗೆ 172 ರನ್ ಗುರಿ ನೀಡಿದ ಆರ್ಸಿಬಿ, ಇಲ್ಲಿದೆ ಲೈವ್ ಸ್ಕೋರ್!

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅಜೇಯ 75 ರನ್ ಬಾರಿಸಿದ್ದು ಆರ್ ಸಿಬಿ ನಿಗದಿತ ಓವರ್ ನಲ್ಲಿ 171 ರನ್ ಪೇರಿಸಿದೆ.

ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಎಬಿ ಡಿವಿಲಿಯರ್ಸ್ ಅಜೇಯ 75 ರನ್ ಬಾರಿಸಿದ್ದು ಆರ್ ಸಿಬಿ ನಿಗದಿತ ಓವರ್ ನಲ್ಲಿ 171 ರನ್ ಪೇರಿಸಿದೆ.

ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿದ್ದು ಡೆಲ್ಲಿಗೆ 172 ರನ್ ಗಳ ಗುರಿ ನೀಡಿದೆ. 

ಆರ್ ಸಿಬಿ ಪರ ಕೊಹ್ಲಿ 12, ದೇವದತ್ ಪಡಿಕ್ಕಲ್ 17, ರಜತ್ ಪಾಟಿದಾರ್ 31, ಗ್ಲೇನ್ ಮ್ಯಾಕ್ಸ್ ವೆಲ್ 25 ಮತ್ತು ಎಬಿ ಡಿವಿಲಿಯರ್ಸ್ 42 ಎಸೆತಗಳಲ್ಲಿ 75 ರನ್ ಬಾರಿಸಿದ್ದಾರೆ. 

ಡೆಲ್ಲಿ ಪರ ಇಶಾಂತ್, ರಬಡಾ, ಅವೇಶ್ ಖಾನ್, ಅಮಿತ್ ಶಾ ಮತ್ತು ಅಕ್ಸರ್ ಪಟೇಲ್ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ