ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ 
ಕ್ರಿಕೆಟ್

ಭಾರತ- ಇಂಗ್ಲೆಂಡ್ ಮೊದಲ ಟೆಸ್ಟ್: ಮೂರನೇ ದಿನವೂ ಮಳೆ ಅಡ್ಡಿ, ಇಂಗ್ಲೆಂಡ್ ಗೆ 70 ರನ್ ಹಿನ್ನೆಡೆ

ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನ  ಮೂರನೇ ದಿನವೂ ಮಳೆ ಅಡ್ಡಿಯಾಗಿದೆ.

ನಾಟಿಂಗ್ ಹ್ಯಾಮ್: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನ  ಮೂರನೇ ದಿನವೂ ಮಳೆ ಅಡ್ಡಿಯಾಗಿದೆ.

ಪಂದ್ಯ ಆರಂಭವಾಗುತ್ತಿದ್ದಂತೆ ಭಾರೀ ಮಳೆ ಸುರಿದು ಅಡ್ಡಿಯಾಯಿತು. ಈ ಸಂದರ್ಭದಲ್ಲಿ  ಇಂಗ್ಲೆಂಡ್ ಯಾವುದೇ ವಿಕೆಟ್ ನಷ್ಟವಿಲ್ಲದೆ 25 ರನ್ ಗಳಿಸಿದ್ದು, 70 ರನ್ ಗಳ ಹಿನ್ನೆಡೆ ಅನುಭವಿಸಿತ್ತು

ಇದಕ್ಕೂ ಮುನ್ನ ಭಾರತ 278 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮೊದಲ ಇನ್ನಿಂಗ್ಸ್ ನಲ್ಲಿ 95 ರನ್ ಗಳ ಮುನ್ನಡೆ  ಪಡೆದಿತ್ತು. ಈ ಮೂಲಕ ಭಾರತ ಹಿಡಿತ ಸಾಧಿಸಿದೆ.  ರಾಹುಲ್ 84 ಹಾಗೂ ಜಡೇಜಾ ಅರ್ಧ ಶತಕ ಬಾರಿಸುವ ಮೂಲಕ ತಂಡ ಮುನ್ನಡೆ ಸಾಧಿಸುವಲ್ಲಿ ಪ್ರಮುಖ ಕೊಡುಗೆ ನೀಡಿದರು.

ಕೊನೆಯ ಹಂತದಲ್ಲಿ ಮೊಹಮ್ಮದ್ ಶಮಿ 13 ಹಾಗೂ ಜಸ್ ಪ್ರೀತ್ ಬೂಮ್ರಾ 28 ರನ್ ಗಳಿಸಿ ತಂಡದ ಮುನ್ನಡೆಯ ಅಂತರವನ್ನು ಹೆಚ್ಚಿಸಿದರು. ಇಂಗ್ಲೆಂಡ್ ತಂಡದ ಪರ ರಾಬಿನ್ಸನ್ ಐದು, ಆ್ಯಂಡರ್ಸ್ ನಾಲ್ಕು ವಿಕೆಟ್  ಕಬಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT