ಜೇಮ್ಸ್ ಆಂಂಡರ್ಸನ್, ಅನಿಲ್ ಕುಂಬ್ಳೆ 
ಕ್ರಿಕೆಟ್

ಟೆಸ್ಟ್ ಕ್ರಿಕೆಟ್ ನಲ್ಲಿ ಅನಿಲ್ ಕುಂಬ್ಳೆ ದಾಖಲೆ ಮುರಿದ ವೇಗಿ ಜೇಮ್ಸ್ ಆಂಡರ್ಸನ್

ಇಂಗ್ಲೆಂಡ್ ವೇಗಿ ಆಂಡರ್ಸನ್  ಟೆಸ್ಟ್ ಕ್ರಿಕೆಟ್ ನಲ್ಲಿ  ಭಾರತದ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದು, ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ. 

ನಾಟಿಂಗ್ ಹ್ಯಾಮ್: ಇಂಗ್ಲೆಂಡ್ ವೇಗಿ ಆಂಡರ್ಸನ್  ಟೆಸ್ಟ್ ಕ್ರಿಕೆಟ್ ನಲ್ಲಿ  ಭಾರತದ ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದು, ಅತಿ ಹೆಚ್ಚು ವಿಕೆಟ್ ಪಡೆದವರ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ. 

ಭಾರತ- ಇಂಗ್ಲೆಂಡ್ ನಡುವಣ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಚೇತೇಶ್ವರ ಪೂಜಾರ ಅವರನ್ನು ಔಟ್ ಮಾಡಿ, ಕುಂಬ್ಳೆ ದಾಖಲೆಯನ್ನು ಸರಿಗಟ್ಟಿದ್ದ ಆಂಡರ್ಸನ್ ಬಳಿಕ ನಾಯಕ ವಿರಾಟ್ ಕೊಹ್ಲಿ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಟೆಸ್ಟ್ ಕ್ರಿಕೆಟ್ ನ 620ನೇ ವಿಕೆಟ್ ಪಡೆದರು. ಈ ಮೂಲಕ ಕುಂಬ್ಳೆ ದಾಖಲೆ ಮುರಿದರು.

ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ (801) ಮತ್ತು ಆಸ್ಟ್ರೇಲಿಯಾದ ಶೇನ್ ವಾರ್ನ್  708 ವಿಕೆಟ್ ಪಡೆಯುವುದರೊಂದಿಗೆ ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನದಲ್ಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video