ಆರ್.ಅಶ್ವಿನ್ 
ಕ್ರಿಕೆಟ್

ಎರಡನೇ ಟೆಸ್ಟ್‌: ಗಾಯಗೊಂಡ ಶಾರ್ದೂಲ್ ಬದಲಿಗೆ ಆರ್ ಅಶ್ವಿನ್ ಆಡುವ ಸಾಧ್ಯತೆ

ಇಂಗ್ಲೆಂಡ್ ವಿರುದ್ಧ ಆಗಷ್ಟ್ 12 ರಿಂದ 16 ರ ವರೆಗೆ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಗಾಯಗೊಂಡ ಶಾರ್ದೂಲ್ ಬದಲಿಗೆ ಟೀಂ ಇಂಡಿಯಾದ ಭರವಸೆಯ ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಲಂಡನ್: ಇಂಗ್ಲೆಂಡ್ ವಿರುದ್ಧ ಆಗಷ್ಟ್ 12 ರಿಂದ 16 ರ ವರೆಗೆ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಗಾಯಗೊಂಡ ಶಾರ್ದೂಲ್ ಠಾಕೂರ್ ಬದಲಿಗೆ ಟೀಂ ಇಂಡಿಯಾದ ಭರವಸೆಯ ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ತರಬೇತಿ ಅವಧಿಯಲ್ಲಿ ಶಾರ್ದೂಲ್ ಠಾಕೂರ್ ಅವರ ಮಂಡಿಗೆ ಗಾಯವಾಗಿದ್ದು, ಅವರ ಬದಲು ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಆರ್ ಅಶ್ವಿನ್ ಅವರನ್ನು ಆಡಿಸುವ ಸಾಧ್ಯತೆ ಇದೆ.

ಕ್ಯಾಪ್ಟನ್ ವಿರಾಟ್ ಕೊಹ್ಲಿ ಅವರು ಅತ್ಯುತ್ತಮ ಸ್ಪಿನ್ನರ್ ಅಶ್ವಿನ್ ಎರಡನೇ ಟೆಸ್ಟ್ ಆಡುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಬಹುದು. ಆದರೆ ಲಂಡನ್‌ನ ಲಾರ್ಡ್ಸ್‌ನಲ್ಲಿ ಗುರುವಾರ ಆರಂಭವಾಗಲಿರುವ ಎರಡನೇ ಟೆಸ್ಟ್‌ನಲ್ಲಿ ಭಾರತವು ಇಂಗ್ಲೆಂಡ್ ಅನ್ನು ಸಮರ್ಥವಾಗಿ ಎದುರಿಸಿಲು ಅನುಭವಿ ಬ್ಯಾಟಿಂಗ್ ತಂಡದ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಿದೆ.

ಲಾರ್ಡ್ಸ್‌ನಲ್ಲಿ ಸೋಮವಾರ ನಡೆದ ನೆಟ್ಸ್‌ ಅಭ್ಯಾಸದ ವೇಳೆ ಠಾಕೂರ್ ಅವರ ಮಂಡಿಗೆ ಗಾಯವಾಗಿದೆ. ಹೀಗಾಗಿ ದ್ವಿತೀಯ ಟೆಸ್ಟ್‌ಗೆ ಶಾರ್ದೂಲ್ ಠಾಕೂರ್ ಲಭ್ಯತೆ ಅನುಮಾನ ಎಂಬಂತ್ತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ