ಸಂಗ್ರಹ ಚಿತ್ರ 
ಕ್ರಿಕೆಟ್

ಐಸಿಸಿ ಟಿ20 ವಿಶ್ವಕಪ್: ಅಕ್ಟೋಬರ್ 24ಕ್ಕೆ ಭಾರತ-ಪಾಕ್ ಪಂದ್ಯ

ಪ್ರಸಕ್ತ ಸಾಲಿನಲ್ಲಿ ಯುಎಇ ಹಾಗೂ ಓಮನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಮಂಗಳವಾರ ಬಿಡುಗಡೆ ಮಾಡಿದೆ.

ನವದೆಹಲಿ: ಪ್ರಸಕ್ತ ಸಾಲಿನಲ್ಲಿ ಯುಎಇ ಹಾಗೂ ಓಮನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಮಂಗಳವಾರ ಬಿಡುಗಡೆ ಮಾಡಿದೆ.

ವೇಳಾಪಟ್ಟಿಯನ್ವಯ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ತಿಳಿದುಬಂದಿದೆ. 

ಅಕ್ಟೋಬರ್ 17 ಮೊದಲ ರೌಂಡ್ ಪಂದ್ಯ ಒಮನ್ ಮತ್ತು ಪಿಎನ್​ಜಿ ನಡುವೆ ನಡೆಯಲಿದ್ದು, ಸಾಕಷ್ಟು ರೋಚಕತೆ ಸೃಷ್ಟಿಸಲಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟೂರ್ನಿಯ ಮೊದಲ ಸೂಪರ್ 12 ಪಂದ್ಯ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅ. 23ಕ್ಕೆ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಚಿವ ಸ್ಥಾನ ಕಳೆದುಕೊಂಡರೂ ಡಿಸಿಸಿ ಬ್ಯಾಂಕ್​ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್​​ ರಾಜಣ್ಣ ಗೆಲುವು

GST 2.0: ಶಾಂಪುವಿನಿಂದ ಸಣ್ಣ ಕಾರುಗಳವರೆಗೆ, ಯಾವುದು ಅಗ್ಗ ಮತ್ತು ದುಬಾರಿ?

Pakistan: ಭಾರತ ಧ್ವಂಸಗೊಳಿಸಿದ್ದ 'ನೂರ್ ಖಾನ್' ವಾಯುನೆಲೆ ಪುನರ್ ನಿರ್ಮಾಣ ಕಾರ್ಯ ಆರಂಭ, ಸ್ಯಾಟಲೈಟ್ ಚಿತ್ರಗಳು!

ಕಾರ್ಪೊರೇಟ್ ತೆರಿಗೆ ಕಡಿತ: ಮೋದಿ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಅಮೆರಿಕ ವಿರುದ್ಧ ಪುಟಿನ್, ಕಿಮ್ ಪಿತೂರಿ: ಡೊನಾಲ್ಡ್ ಟ್ರಂಪ್

SCROLL FOR NEXT