ವಿನೋದ್ ಕಾಂಬ್ಳಿ 
ಕ್ರಿಕೆಟ್

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ದೂರು: ಅಪರಿಚಿತ ವ್ಯಕ್ತಿ ವಿರುದ್ಧ ಎಫ್ ಐಆರ್ ದಾಖಲು

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈಯ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈಯ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಕೆವೈಸಿ ಅಪ್ ಡೇಟ್ ನೆಪದಲ್ಲಿ 1, 13,998 ರೂಪಾಯಿ ವಂಚಿಸಲಾಗಿದೆ ಎಂದು ವಿನೋದ್ ಕಾಂಬ್ಳಿ ಪೊಲೀಸರಿಗೆ ದೂರು ನೀಡಿದ್ದರು. ಇದರ ಆಧಾರದ ಮೇಲೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. 

ಮಾಜಿ ಕ್ರಿಕೆಟ್ ಆಟಗಾರರಾಗಿರುವ ವಿನೋದ್ ಕಾಂಬ್ಳಿ ಸಚಿನ್ ತೆಂಡೊಲ್ಕರ್ ಜೊತೆಗೆ ಶಾಲಾ ಕ್ರಿಕೆಟ್ ನಲ್ಲಿ 664 ರನ್ ಗಳ ಜೊತೆಯಾಟ ಪ್ರಸಿದ್ಧಿ ಹೊಂದಿದ್ದರು, ತಮ್ಮ ನಿರೀಕ್ಷಿತ ಸಾಧನೆಯ ಮಟ್ಟವನ್ನು ತಲುಪಲಿಲ್ಲ.

17 ಟೆಸ್ಟ್ ಪಂದ್ಯಗಳಲ್ಲಿ ನಾಲ್ಕು ಶತಕ, 3 ಅರ್ಧ ಶತಕಗಳೊಂದಿಗೆ 1048 ರನ್ ಹಾಗೂ 104 ಏಕದಿನ ಪಂದ್ಯಗಳಲ್ಲಿ 2 ಶತಕ, 14 ಅರ್ಧಶತಕದೊಂದಿಗೆ 2477 ರನ್ ಗಳ ಸಾಧನೆಯನ್ನು ವಿನೋದ್ ಕಾಂಬ್ಳಿ ಹೊಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ