ರಾಹುಲ್ ದ್ರಾವಿಡ್ 
ಕ್ರಿಕೆಟ್

ಟೀಮ್ ಇಂಡಿಯಾ ನಾಯಕತ್ವ ಕುರಿತಾದ ಆಂತರಿಕ ಮಾತುಕತೆ ಮಾಧ್ಯಮಕ್ಕಲ್ಲ: ರಾಹುಲ್ ದ್ರಾವಿಡ್

ಇತ್ತೀಚಿಗಷ್ಟೆ ವಿರಾಟ್ ಕೊಹ್ಲಿಯವರನ್ನು ಭಾರತ ಕ್ರಿಕೆಟ್ ತಂಡದ ನಾಯಕತ್ವ ಸ್ಥಾನದಿಂದ ಇಳಿಸಿ ರೋಹಿತ್ ಶರ್ಮಾ ಅವರಿಗೆ ನಾಯಕತ್ವ ಜವಾಬ್ದಾರಿಯನ್ನು ನೀಡಲಾಗಿತ್ತು.

ನವದೆಹಲಿ: ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಭಾರತ ಕ್ರಿಕೆಟ್ ತಂಡದ ನಾಯಕತ್ವ ಕುರಿತಾಗಿ ಸಮಿತಿಯಲ್ಲಿ ನಡೆದ ಮಾತುಕತೆಯ ವಿವರಗಳನ್ನು ಬಹಿರಂಗ ಪಡಿಸಲು ನಿರಾಕರಿಸಿದ್ದಾರೆ.

ಇತ್ತೀಚಿಗಷ್ಟೆ ವಿರಾಟ್ ಕೊಹ್ಲಿಯವರನ್ನು ಭಾರತ ಕ್ರಿಕೆಟ್ ತಂಡದ ನಾಯಕತ್ವ ಸ್ಥಾನದಿಂದ ಇಳಿಸಿ ರೋಹಿತ್ ಶರ್ಮಾ ಅವರಿಗೆ ನಾಯಕತ್ವ ಜವಾಬ್ದಾರಿಯನ್ನು ನೀಡಲಾಗಿತ್ತು. ಈ ಬಗ್ಗೆ ವಿವಾದ ಎದ್ದಿತ್ತು. ಆಯ್ಕೆದಾರರು ಹಾಗೂ ಇತರೆ ಮುಖ್ಯಸ್ಥರೊಡನೆ ಸಭೆ ವೇಳೆ ನಡೆದ ಮಾತುಕತೆ ಕುರಿತು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದ್ದರು.

ವಿರಾಟ್ ಕೊಹ್ಲಿ ಈ ಟಿ20 ನಾಯಕತ್ವ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದರು. ನಂತದದ ಬೆಳವಣಿಗೆಯಲ್ಲಿ ಏಕದಿನ ಫಾರ್ಮಾಟ್ ಪಂದ್ಯಗಳ ನಾಯಕತ್ವ ಸ್ಥಾನವನ್ನು ರೋಹಿತ್ ಶರ್ಮಾ ಅವರಿಗೆ ವಹಿಸಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!