ಟೀಮ್ ಇಂಡಿಯಾ ವೇಗಿ ಜಸ್ಪೀತ್ ಬೂಮ್ರಾ 
ಕ್ರಿಕೆಟ್

ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಗಾಯದಿಂದ ಮೈದಾನದಿಂದ ನಿರ್ಗಮಿಸಿದ ಬೂಮ್ರಾ!

ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆಯಲ್ಲಿ ಗಾಯಗೊಂಡಿರುವ ಟೀಂ ಇಂಡಿಯಾ ವೇಗಿ ಜಸ್ಪೀತ್ ಬೂಮ್ರಾ ಮೈದಾನದಿಂದ ನಿರ್ಗಮಿಸಿದ್ದಾರೆ. 

ಸೆಂಚುರಿಯನ್: ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆಯಲ್ಲಿ ಗಾಯಗೊಂಡಿರುವ ಟೀಂ ಇಂಡಿಯಾ ವೇಗಿ ಜಸ್ಪೀತ್ ಬೂಮ್ರಾ ಮೈದಾನದಿಂದ ನಿರ್ಗಮಿಸಿದ್ದಾರೆ. 

ಮೂರನೇ ದಿನ ಭಾರತ ತಂಡ ಹಠಾತ್ ಕುಸಿತ ಕಂಡು 325 ರನ್ ಗಳ ಗಡಿ ದಾಟುವಲ್ಲಿ  ಕಾರಣರಾದ ಬುಮ್ರಾ, ಮೈದಾನದಿಂದ ಹೊರನಡೆಯುವ ಮೊದಲು ನಾಯಕ ಡೀನ್ ಎಲ್ಗರ್ ಅವರನ್ನು ಔಟ್ ಮಾಡಿದರು. ತಮ್ಮ 6ನೇ ಓವರ್‌ ಎಸೆಯುವಾಗ ಬುಮ್ರಾ, ಫಾಲೋ ಥ್ರೂ ವೇಳೆ ಬಲಗಾಲನ್ನು ಉಳುಕಿಸಿಕೊಂಡರು. 

ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಮಾಡುವಾಗ ಜಸ್ಪ್ರೀತ್ ಬುಮ್ರಾ ಅವರ ಬಲಗಾಲು ಉಳುಕಿದ್ದು. ವೈದ್ಯಕೀಯ ತಂಡವು ಅವರನ್ನು ಮೇಲ್ವಿಚಾರಣೆ ಮಾಡುತ್ತಿದೆ. ಶ್ರೇಯಸ್ ಅಯ್ಯರ್ ಅವರ ಬದಲಿ ಆಟಗಾರನಾಗಿ ಮೈದಾನದಲ್ಲಿದ್ದಾರೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC result ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ; ಕೊನೆಯ ಸ್ಥಾನ ಯಾವ ಜಿಲ್ಲೆಗೆ? ಟಾಪರ್ ಯಾರು?

ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇ. 60ಕ್ಕೂ ಹೆಚ್ಚು ಮತದಾನ

ಪತ್ನಿಗಾಗಿ ಅಧಿಕಾರ ದುರುಪಯೋಗ: 15 ದಿನಕ್ಕೆ ಕಾರ್ಮಿಕ ಸಚಿವರನ್ನು ವಜಾಗೊಳಿಸಿದ ನೇಪಾಳ ಪ್ರಧಾನಿ!

ಇಸ್ರೇಲ್ ಮಹಾ ಬೇಟೆ: ಹಿಜ್ಬುಲ್ಲಾ ಉಗ್ರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸಿಮ್ ಹತ್ಯೆ!

ಕೊಪ್ಪಳ: ನವ ವಿವಾಹಿತೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ಮುಸ್ಲಿಂ ಯುವಕನ ಜತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

SCROLL FOR NEXT