ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಭಾರತ- ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್: ಭಾರತ ಗೆಲುವಿಗೆ ಆರು ವಿಕೆಟ್ ಅಗತ್ಯ

ಇಲ್ಲಿನ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟಕೆ ಬಂದು ನಿಂತಿದೆ. 

ಸೆಂಚುರಿಯನ್ : ಇಲ್ಲಿನ ಸೂಪರ್ ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯ ಕುತೂಹಲ ಘಟ್ಟಕೆ ಬಂದು ನಿಂತಿದೆ. 

ಭಾರತ ನೀಡಿರುವ 305 ರನ್ ಗಳ ಗೆಲುವಿನ ಗುರಿ ಬೆನ್ನತ್ತಿರುವ ದಕ್ಷಿಣ ಆಫ್ರಿಕಾ, ನಾಲ್ಕನೇ ದಿನದಾಟದ ಅಂತ್ಯಕ್ಕೆ 40.5 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿದ್ದು, ಸಂಕಷ್ಟದಲ್ಲಿದೆ.   ಅಂತಿಮ ದಿನದಾಟದಲ್ಲಿ ಆರು ವಿಕೆಟ್ ಬಾಕಿ ಉಳಿದಿರುವಂತೆಯೇ ಗೆಲುವಿಗೆ ಇನ್ನೂ 211 ರನ್ ಗಳು ಬೇಕಾಗಿದ್ದು, ಭಾರತ ಗೆಲುವಿಗೆ ಆರು ವಿಕೆಟ್ ಗಳ ಅಗತ್ಯವಿದೆ.

ದಕ್ಷಿಣ ಆಫ್ರಿಕಾ ಪರ ಅಜೇಯ ಅರ್ಧ ಶತಕ ಗಳಿಸಿರುವ ಡೀನ್ ಎಲ್ಗರ್ 52 ರನ್ ಗಳೊಂದಿಗೆ ಹೋರಾಟ ಮುಂದುವರೆಸಿದ್ದಾರೆ. ಟೀಂ ಇಂಡಿಯಾ ಪರ ವೇಗಿ ಜಸ್ ಪ್ರೀತ್ ಬೂಮ್ರಾ ಎರಡು ಹಾಗೂ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ