ಸುರೇಶ್ ರೈನಾ 
ಕ್ರಿಕೆಟ್

ಟೀಂ ಇಂಡಿಯಾದ ಮಾಜಿ ಆಲ್ ರೌಂಡರ್ ರೈನಾ ಆತ್ಮಕಥೆ 'ಬಿಲೀವ್' ಜೂನ್ 14ಕ್ಕೆ ಬಿಡುಗಡೆ 

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಇದೀಗ ಬರಹಗಾರನಾಗಿ ಬದಲಾಗಿದ್ದಾರೆ. 

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಇದೀಗ ಬರಹಗಾರನಾಗಿ ಬದಲಾಗಿದ್ದಾರೆ. 

ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಏಳು ಪಂದ್ಯಗಳನ್ನು ಆಡಿ 123 ರನ್ ಗಳಿಸಿದ ಮಾಜಿ ಆಲ್ ರೌಂಡರ್ ರೈನಾ ತಮ್ಮ ಕ್ರಿಕೆಟ್ ಬದುಕಿನ ಅನುಭವಗಳನ್ನು ಬರಹ ರೂಪಕ್ಕಿಳಿಸಿದ್ದಾರೆ.

ಸಚಿನ್ ತೆಂಡೂಲ್ಕರ್ ನಿಡಿದ್ದ ಸ್ಫೂರ್ತಿಯ ಪದ "ಬಿಲೀವ್" ಎನ್ನುವುದನ್ನೇ ತನ್ನ ಆತ್ಮಕಥೆಗೆ ಹೆಸರನ್ನಾಗಿ ಮಾಡಿಕೊಂಡಿರುವ ಸುರೇಶ್ ರೈನಾ ತಮ್ಮ ಈ ಪುಸ್ತಕವನ್ನು ಜೂನ್ 14 ಕ್ಕೆಬಿಡುಗಡೆ ಮಾಡಲಿದ್ದಾರೆ.

ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ನಲ್ಲಿ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!