ನ್ಯೂಜಿಲ್ಯಾಂಡ್ ತಂಡ 
ಕ್ರಿಕೆಟ್

ಟಿ20 ವಿಶ್ವಕಪ್: ಭಾರತಕ್ಕೆ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 124 ರನ್ ಪೇರಿಸಿದ ಅಫ್ಘಾನ್!

ಟೀಂ ಇಂಡಿಯಾದ ಸೆಮಿಫೈನಲ್ ಪ್ರವೇಶ ನಿರ್ಧರಿಸುವ ಪಂದ್ಯದಲ್ಲಿ ಅಫ್ಘಾನ್ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಕೇವಲ 124 ರನ್ ಮಾತ್ರ ಪೇರಿಸಿದೆ. 

ಅಬುದುಬೈ: ಟೀಂ ಇಂಡಿಯಾದ ಸೆಮಿಫೈನಲ್ ಪ್ರವೇಶ ನಿರ್ಧರಿಸುವ ಪಂದ್ಯದಲ್ಲಿ ಅಫ್ಘಾನ್ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಕೇವಲ 124 ರನ್ ಮಾತ್ರ ಪೇರಿಸಿದೆ. 

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನ್ ತಂಡ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 124 ರನ್ ಪೇರಿಸಿದ್ದು ನ್ಯೂಜಿಲ್ಯಾಂಡ್ ಗೆಲ್ಲಲು 125 ರನ್ ಗಳ ಸಾಧಾರಣ ಮೊತ್ತದ ಗುರಿ ನೀಡಿದೆ. 

ಭಾರತ ಸೆಮಿಫೈನಲ್ ಪ್ರವೇಶಿಸಲು ಈ ಪಂದ್ಯದಲ್ಲಿ ಅಫ್ಘಾನ್ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಬೇಕಿತ್ತು. ಆದರೆ ಅಫ್ಘಾನ್ ತಂಡ ಕಡಿಮೆ ಮೊತ್ತದ ಗುರಿ ನೀಡಿರುವ ಟೀಂ ಇಂಡಿಯಾದ ಆಸೆಗೆ ತಣ್ಣೀರೆರೆಚಿದೆ. 

ಅಫ್ಘಾನ್ ಪರ ಗುಲ್ಬದೀನ್ ನೈಬ್ 15, ನಿಜಿಬುಲ್ 73 ಮತ್ತು ನಾಯಕ ಮೊಹಮ್ಮದ್ ನಬಿ 14 ರನ್ ಬಾರಿಸಿದ್ದಾರೆ. 

ನ್ಯೂಜಿಲ್ಯಾಂಡ ಪರ ಬೌಲಿಂಗ್ ನಲ್ಲಿ ಟ್ರೆಂಟ್ ಬೌಲ್ಟ್ 3, ಸೌಥಿ 2, ಮತ್ತು ಮಿಲ್ನೆ, ನಿಶಾಮ್ ಮತ್ತು ಸೋದಿ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!